ದೇಶಅಭಿಮಾನಿಗಳ ಹುಚ್ಚಾಟ: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವಿಜಯ್ ಬೆಂಬಲಿಗ; ಸಾವು-ಬದುಕಿನ ನಡುವೆ ಹೋರಾಟ!
ತಮಿಳುನಾಡು ರಾಜಕೀಯದಲ್ಲಿ ಸರ್ಕಾರ ರಚನೆಯ ಸುತ್ತಲಿನ ಸಸ್ಪೆನ್ಸ್ ಮುಂದುವರೆದಿದೆ. ಟಿವಿಕೆ ಮುಖ್ಯಸ್ಥ ವಿಜಯ್ ಅವರ ಪ್ರಮಾಣವಚನ ಸಮಾರಂಭಕ್ಕೆ ಅವಕಾಶ ಸಿಗುತ್ತಿಲ್ಲ ಎಂದು ಬೇಸರಗೊಂಡು ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ.