ಟಿವಿಕೆ ಮುಖ್ಯಸ್ಥ ವಿಜಯ್

ತಮಿಳುನಾಡಿನಲ್ಲಿ 'ದಳಪತಿ' ವಿಜಯ್ ರಾಜ್ಯಭಾರ: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ; MGR-ಜಯಲಲಿತಾ ಬಳಿಕ CM ಗದ್ದುಗೆ ಏರಿದ ಮತ್ತೊಬ್ಬ ಸಿನಿ ದಿಗ್ಗಜ!
ಚೆನ್ನೈನ ರಾಜಭವನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲರು ವಿಜಯ್ ಅವರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಬೋಧಿಸಿದರು.

TVK ಸರ್ಕಾರ ರಚನೆಯ ಕಸರತ್ತು: ಇಂದು ಮತ್ತೆ ರಾಜ್ಯಪಾಲರನ್ನು ಭೇಟಿ ಮಾಡಿದ ವಿಜಯ್; ಗವರ್ನರ್ ಹೇಳಿದ್ದೇನು?
ಸರ್ಕಾರ ರಚನೆಗೆ ಇನ್ನೂ ಐದು ಸ್ಥಾನಗಳ ಕೊರತೆ ಎದುರಿಸುತ್ತಿರುವ ವಿಜಯ್ ಅವರು ಗುರುವಾರ ಮತ್ತೊಮ್ಮೆ ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ.

TVK ಅಧಿಕಾರಕ್ಕೆ ಬಂದ್ರೆ ಮದುವೆಗೆ 8 ಗ್ರಾಂ ಚಿನ್ನ, ಉಚಿತ ಬಸ್, ತಿಂಗಳಿಗೆ 2,500 ರೂ.; ಭರವಸೆಗಳ ಸರಮಾಲೆಯನ್ನೇ ಘೋಷಿಸಿದ ವಿಜಯ್
ರಾಜ್ಯ ಸಾರಿಗೆ ನಿಗಮದ ಎಲ್ಲಾ ವರ್ಗದ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುವುದು ಮತ್ತು ಅವರು ಬಸ್ ಶುಲ್ಕವನ್ನು ಪಾವತಿಸದೆ ತಮಿಳುನಾಡಿನಾದ್ಯಂತ ಪ್ರಯಾಣಿಸಬಹುದು ಎಂದು ಅವರು ಹೇಳಿದರು.

