ದೇಶಪತ್ನಿಯ ಕಿರುಕುಳ: ಮದುವೆಯಾದ ಒಂದೇ ವರ್ಷಕ್ಕೆ ಪತಿ ಆತ್ಮಹತ್ಯೆ; ವಿಡಿಯೋ ಮಾಡಿ ಸಾವಿಗೆ ಶರಣಾದ TCS ಮ್ಯಾನೇಜರ್
ಮಾನವ್ ಶರ್ಮಾ ಮೂಲತಃ ಆಗ್ರಾದ ಡಿಫೆನ್ಸ್ ಕಾಲೋನಿಯ ನಿವಾಸಿಯಾಗಿದ್ದು. ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಮಾನವ್ ಅವರ ತಂದೆ ಭಾರತೀಯ ವಾಯುಪಡೆಯಲ್ಲಿ ಅಧಿಕಾರಿಯಾಗಿದ್ದು ನಿವೃತ್ತರಾಗಿದ್ದಾರೆ.