ರಾಜ್ಯನಗರದಲ್ಲಿ ಒಂದೇ ಒಂದು ರಸ್ತೆಯೂ ಗುಂಡಿಮುಕ್ತವಾಗಿಲ್ಲ, ನಮಗಿಂತ ಮುಂಬೈ ರಸ್ತೆಗಳು ಉತ್ತಮವಾಗಿವೆ: ಸರ್ಕಾರಕ್ಕೆ ಸಂಸದ ತೇಜಸ್ವಿ ಸೂರ್ಯ ಪತ್ರ
ಬೆಂಗಳೂರಿನಲ್ಲಿ ಟಿಸಿಎಸ್ ವರ್ಲ್ಡ್ 10ಕೆ-2025 ಮ್ಯಾರಥಾನ್'ನ್ನು ಭಾನುವಾರ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ತೇಜಸ್ವಿ ಸೂರ್ಯ ಅವರು ಮ್ಯಾರಥಾನ್ ವೇಳೆ ಯಾವೆಲ್ಲಾ ಸಮಸ್ಯೆಗಳಾಯಿತು ಎಂಬುದನ್ನು ಪತ್ರದ ಮೂಲಕ ಸರ್ಕಾರಕ್ಕೆ ವಿವರಿಸಿದ್ದಾರೆ.