ರಾಜ್ಯಸಿದ್ದರಾಮಯ್ಯ ಅಧಿಕಾರಾವಧಿಯಲ್ಲಿ ಕಾಫಿ, ತಿಂಡಿ, ಬಿಸ್ಕೆಟ್ ಹೆಸರಲ್ಲಿ 200 ಕೋಟಿ ರೂಪಾಯಿ ಲೂಟಿ ಮಾಡಲಾಗಿದೆ: ಬಿಜೆಪಿ
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ವಿದೇಶಿ ಗಣ್ಯರು ಹಾಗೂ ಅತಿಥಿಗಳಿಗೆ ಕಾಫಿ, ತಿಂಡಿ, ಬಿಸ್ಕೆಟ್ ಕೊಡುವ ಹೆಸರಿನಲ್ಲಿಯೇ 200 ಕೋಟಿ ರೂಪಾಯಿಯನ್ನು ಲೂಟಿ ಮಾಡಲಾಗಿದೆ ಎಂದು ಬಿಜೆಪಿ ವಕ್ತಾರ ಎನ್.ಆರ್.ರಮೇಶ್ ಅವರು ಸೋಮವಾರ ಆರೋಪಿಸಿದ್ದಾರೆ.