ರಾಜ್ಯGI ಟ್ಯಾಗ್ ಎಫೆಕ್ಟ್: ವಿಜಯಪುರ ನಿಂಬೆಗೆ ಬೇಡಿಕೆ ಹೆಚ್ಚಳ; ರಾಜ್ಯದಾದ್ಯಂತ 'ಲೆಮನ್ ಟೀ ಪಾಯಿಂಟ್' ಸ್ಥಾಪನೆಗೆ ಮಂಡಳಿ ಮುಂದು..!
ವಿಜಯಪುರ ರಾಜ್ಯದಲ್ಲಿ ಅತಿದೊಡ್ಡ ನಿಂಬೆಹಣ್ಣು ಬೆಳೆಯುವ ಜಿಲ್ಲೆಯಾಗಿದ್ದು, ರಾಜ್ಯದ ಒಟ್ಟಾರೆ ನಿಂಬೆಹಣ್ಣು ಬೆಳೆಯಲ್ಲಿ ಇಂಡಿ ತಾಲೂಕೊಂದರಲ್ಲೇ ಶೇ 50 ಕ್ಕಿಂತ ಹೆಚ್ಚು ನಿಂಬೆಹಣ್ಣುಗಳನ್ನು ಬೆಳೆಯಲಾಗುತ್ತದೆ.