ಟೀಂ ಇಂಡಿಯಾ ಕ್ಯಾಪ್ಟನ್
ಟೀಂ ಇಂಡಿಯಾಗೆ ಸ್ಮೃತಿ ಮಂಧಾನ ಮುಂದಿನ ಕ್ಯಾಪ್ಟನ್? ಹರ್ಮನ್‌ಪ್ರೀತ್ ಕೌರ್ ಯುಗಾಂತ್ಯ ಬೆನ್ನಲ್ಲೇ ನ್ಯಾಷನಲ್ ಕ್ರಶ್‌ಗೆ ನಾಯಕತ್ವ!
ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರು ಎಲ್ಲಾ ಮೂರು ಮಾದರಿಯ ನಾಯಕತ್ವದಿಂದ ಕೆಳಗಿಳಿದಿದ್ದಾರೆ. ಈ ಬೆನ್ನಲ್ಲೇ ಉಪನಾಯಕಿಯಾಗಿರುವ ಸ್ಮೃತಿ ಮಂಧಾನ ಅವರು ಮುಂದಿನ ನಾಯಕಿಯಾಗಿ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಆ ಕುರಿತ ಮಾಹಿತಿ ಇಲ್ಲಿದೆ:

ಹಾರ್ದಿಕ್ ಪಾಂಡ್ಯಗೆ ಟೀಂ ಇಂಡಿಯಾ ನಾಯಕತ್ವ ನೀಡಲು ಕೋಚ್ ಗೌತಮ್ ಗಂಭೀರ್ ನಿರ್ಧಾರ?
ಸದ್ಯ ಟಿ20 ನಾಯಕರಾಗಿರುವ ಸೂರ್ಯಕುಮಾರ್ ಯಾದವ್ ಅವರು ಫಾರ್ಮ್ ಕಳೆದುಕೊಳ್ಳುತ್ತಿದ್ದು, ಟಿ20ಗಳಲ್ಲಿ ನಾಯಕತ್ವವನ್ನು ಮರಳಿ ಪಡೆಯಲು ಹಾರ್ಧಿಕ್ ಅವರಿಗೆ ನೆರವಾಗಲಿದೆ ಎಂದು ಹೇಳಲಾಗುತ್ತಿದೆ.

