ಟೀಂ ಇಂಡಿಯಾ ಮಹಿಳಾ ತಂಡ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ
ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡವನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಆಟಗಾರ್ತಿಯರನ್ನು ಅಭಿನಂದಿಸಿದರು.

ದಕ್ಷಿಣ ಆಫ್ರಿಕಾ ವಿರುದ್ಧ 10 ವಿಕೆಟ್ ದಾಖಲೆಯ ಗೆಲುವು ಸಾಧಿಸಿದ ಟೀಂ ಇಂಡಿಯಾ: ಸಮಬಲದೊಂದಿಗೆ T20 ಸರಣಿ ಅಂತ್ಯ
ಪೂಜಾ ವಸ್ತ್ರಾಕರ್ ಮತ್ತು ರಾಧಾ ಯಾದವ್ ಅವರ ಅತ್ಯುತ್ತಮ ಬೌಲಿಂಗ್‌ನಿಂದಾಗಿ, ಭಾರತವು ಮೂರನೇ ಮತ್ತು ಅಂತಿಮ ಮಹಿಳಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 10 ವಿಕೆಟ್‌ಗಳಿಂದ ಸೋಲಿಸಿದೆ.

ಮಹಿಳಾ ಟೆಸ್ಟ್‌ನಲ್ಲಿ ವೇಗದ ದ್ವಿಶತಕ ಸಿಡಿಸಿ ಐತಿಹಾಸಿಕ ದಾಖಲೆ ಬರೆದ ಟೀಂ ಇಂಡಿಯಾದ ಶಫಾಲಿ ವರ್ಮಾ!
ದಕ್ಷಿಣ ಆಫ್ರಿಕಾ ವಿರುದ್ಧದ ಏಕೈಕ ಟೆಸ್ಟ್‌ನಲ್ಲಿ 205 ರನ್ ಗಳಿಸುವ ಮೂಲಕ ಶಫಾಲಿ ವರ್ಮಾ ಐತಿಹಾಸಿಕ ದಾಖಲೆ ಬರೆದಿದ್ದಾರೆ. ಇಪ್ಪತ್ತರ ಹರೆಯದ ಶೆಫಾಲಿ ಕೇವಲ 194 ಎಸೆತಗಳಲ್ಲಿ ದ್ವಿಶತಕ ಪೂರೈಸಿ ಆಸ್ಟ್ರೇಲಿಯದ ಅನ್ನಾಬೆಲ್ ಸದರ್ಲೆಂಡ್ ಅವರನ್ನು ಹಿಂದಿಕ್ಕಿದ್ದಾರೆ.

ಇಂಗ್ಲೆಂಡ್ ಪ್ರವಾಸ: ಮಹಿಳಾ ಟೀಂ ಇಂಡಿಯಾ ಪ್ರಕಟಿಸಿದ ಬಿಸಿಸಿಐ, ಜೂಲನ್ ಗೋಸ್ವಾಮಿಗೆ ಅವಕಾಶ
ಇಂಗ್ಲೆಂಡ್ ವಿರುದ್ಧದ ಏಕದಿನ ಮತ್ತು ಟಿ20 ಪ್ರವಾಸಕ್ಕೆ ಭಾರತ ಮಹಿಳಾ ಕ್ರಿಕೆಟ್ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ.

ಏಕದಿನ ಸರಣಿ: ಮಿಥಾಲಿ ರಾಜ್ ಅದ್ಭುತ ಆಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 4 ವಿಕೆಟ್ ಜಯ, ಸರಣಿ ಇಂಗ್ಲೆಂಡ್ ಕೈವಶ!
ಆತಿಥೇಯ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಮಹಿಳಾ ತಂಡ ನಾಲ್ಕು ವಿಕೆಟ್ ಗಳಿಂದ ಗೆಲುವು ಸಾಧಿಸಿ ವೈಟ್ ವಾಶ್ ಮುಖಭಂಗದಿಂದ ತಪ್ಪಿಸಿಕೊಂಡಿದೆ.

ಭಾರತೀಯ ಮಹಿಳಾ ಕ್ರಿಕೆಟ್ ಆಟಗಾರ್ತಿಯರ ಕಾಂಟ್ರ್ಯಾಕ್ಟ್ ಪಟ್ಟಿ ಪ್ರಕಟ: 'ಎ' ಗ್ರೇಡ್ ನಲ್ಲಿ ಹರ್ಮನ್ ಪ್ರೀತ್, ಪೂನಂ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿಯರ ಪರಿಷ್ಕೃತ ಪಟ್ಟಿ ಪ್ರಕಟಿಸಿದ್ದು 19 ಆಟಗಾರ್ತಿಯರು ಕೇಂದ್ರೀಯ ಗುತ್ತಿಗೆಯಲ್ಲಿ ಸ್ಥಾನ ಪಡೆದಿದ್ದಾರೆ.

ಕೊರೋನಾದಿಂದ ತಾಯಿ, ಸೋದರಿ ಕಳೆದುಕೊಂಡಿದ್ದ ವೇದಾಗೆ ಮತ್ತೊಂದು ಶಾಕ್: ಇಂಗ್ಲೆಂಡ್ ಪ್ರವಾಸದಿಂದ ಔಟ್
ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ಮಹಿಳಾ ಕ್ರಿಕೆಟ್ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ.

ನ್ಯೂಜಿಲ್ಯಾಂಡ್ ವಿರುದ್ಧ ಟಿ20 ಸರಣಿ ಸೋತ ಟೀಂ ಇಂಡಿಯಾ ಮಹಿಳಾ ತಂಡ!
ತೀವ್ರ ಕುತೂಹಲ ಕೆರಳಿಸಿದ ಎರಡನೇ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ಮಹಿಳಾ ತಂಡ ಕೊನೆಯ ಎಸೆತದಲ್ಲಿ ಭಾರತದ ವಿರುದ್ಧ ಜಯ ಸಾಧಿಸಿತು.

