ಟೀಂ ಕರ್ನಾಟಕ

'ಪ್ರಜಾ ಸೇವೆ' ಅಡಿ ಜಿಲ್ಲಾ ಉಸ್ತುವಾರಿ ಸಚಿವರು-ಶಾಸಕರು ಪ್ರತಿ 2 ವಾರಕ್ಕೊಮ್ಮೆ ತಾಲೂಕುಗಳಿಗೆ ಭೇಟಿ ನೀಡಬೇಕು: CM; Video
ತಾಲೂಕು ಮಟ್ಟದಲ್ಲಿ ನಿಯೋಜನೆಗೊಂಡಿರುವ ಅಧಿಕಾರಿಗಳು ತಮ್ಮ ಕರ್ತವ್ಯದ ಕೇಂದ್ರ ಸ್ಥಾನದಲ್ಲೇ ವಾಸಿಸಬೇಕು ಹಾಗೂ ತಮ್ಮ ವ್ಯಾಪ್ತಿಯ ಪ್ರದೇಶಗಳಿಗೆ ನಿಯಮಿತವಾಗಿ ಭೇಟಿ ನೀಡಿ, ಸ್ಥಳದಲ್ಲೇ ಜನರ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.

ನಾನು ಕೂಡ 'ಟೀಂ ಕರ್ನಾಟಕ' ಕಟ್ಟುತ್ತಿದ್ದೇನೆ: ಫಿಫಾ ವಿಶ್ವಕಪ್ 2026ರ ಫೈನಲ್ ಪಂದ್ಯ ವೀಕ್ಷಣೆ ವೇಳೆ ಸಿಎಂ ಡಿ.ಕೆ ಶಿವಕುಮಾರ್!
ಫುಟ್ಬಾಲ್ ಅಭಿಮಾನಿಗಳೊಂದಿಗೆ ಪಂದ್ಯವನ್ನು ವೀಕ್ಷಿಸಲು ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಕೂಡ ಸ್ಥಳದಲ್ಲಿ ಉಪಸ್ಥಿತರಿದ್ದರು.

