ಕ್ರಿಕೆಟ್ನಾವು ಆಸ್ಟ್ರೇಲಿಯಾದಲ್ಲಿ ನೀಡಿದಂತಹಾ ಪ್ರದರ್ಶನವನ್ನೇ ನೀಡಲಿದ್ದೇವೆ: ಡಬ್ಲ್ಯೂಟಿಸಿ ಫೈನಲ್ಸ್ ಕುರಿತು ಆರ್.ಅಶ್ವಿನ್
ಮುಂದಿನ ತಿಂಗಳು ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ (ಡಬ್ಲ್ಯುಟಿಸಿ) ಫೈನಲ್ನಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ ಉತ್ತಮ ಪ್ರದರ್ಶನ ನೀಡಲಿದೆ ಎಂಬ ವಿಶ್ವಾಸ ಟೀಂ ಇಂಡಿಯಾದ ಸ್ಪಿನ್ನರ್ ಆರ್ ಅಶ್ಚಿನ್ ಅವರಿಗಿದೆ.