ರಾಜ್ಯಉದ್ಯೋಗಾವಕಾಶ, ವೇತನ ವೃದ್ಧಿಯಲ್ಲಿ ಬೆಂಗಳೂರು ದೇಶದಲ್ಲೇ ನಂಬರ್ 1: ಸಿಎಂ ಸಿದ್ದರಾಮಯ್ಯ ಹೇಳಿದ್ದು ಹೀಗೆ...
ಚೆನ್ನೈ ಮತ್ತು ದೆಹಲಿ ನಂತರದ ಸ್ಥಾನದಲ್ಲಿದ್ದು ಕ್ರಮವಾಗಿ ಶೇ. 7.5 ಹಾಗೂ ಶೇ.7.3ರಷ್ಟು ಸರಾಸರಿ ವೇತನ ಹೆಚ್ಚಳ ಹೊಂದಿದೆ. ಇದು ಉದ್ಯೋಗ ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕತೆಯ ಸ್ವರೂಪವನ್ನು ಪ್ರತಿಬಿಂಬಿಸುತ್ತದೆ.