ಕ್ರಿಕೆಟ್Border Gavaskar Trophy: ಆಸಿಸ್ ಗೆ ಮತ್ತೊಂದು ಆಘಾತ; 3ನೇ ಟೆಸ್ಟ್ ನಿಂದ ನಾಯಕ ಕಮಿನ್ಸ್ ಔಟ್!
ವಿವಿಧ ಕಾರಣಗಳಿಂದ ಆಸ್ಚ್ರೇಲಿಯಾ ತಂಡದಿಂದ ದೂರ ಉಳಿಯುತ್ತಿರುವ ಆಟಗಾರರ ಪಟ್ಟಿ ಬೆಳೆಯುತ್ತಿದ್ದು, ಭಾರತದ ವಿರುದ್ಧ ಮೂರನೇ ಟೆಸ್ಟ್ ಪಂದ್ಯದಿಂದ ತಂಡದ ನಾಯಕ ಪ್ಯಾಟ್ ಕಮಿನ್ಸ್ ಹೊರಗುಳಿಯಲಿದ್ದಾರೆ.