ಟೀಸರ್ ರಿಲೀಸ್

'ಬೇಲ್' ಫಸ್ಟ್ ಲುಕ್ ರಿಲೀಸ್ : ಸಾಲ್ಟ್ ಅಂಡ್ ಪೆಪ್ಪರ್ ಲುಕ್ ಶಿವಣ್ಣ; ವರಮಹಾಲಕ್ಷ್ಮಿ ಹಬ್ಬಕ್ಕೆ ಸಿನಿಮಾ ರಿಲೀಸ್! Video
ಸದ್ಯ ಕೊನೆಯ ಹಂತದ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ಚಿತ್ರತಂಡ ಇದೀಗ ಬೇಲ್ ಸಿನಿಮಾದ ಫಸ್ಟ್ ಲುಕ್ ನ್ನು ಅನಾವರಣ ಮಾಡಿದೆ. ಬೇಲ್ ಸಿನಿಮಾದಲ್ಲಿ ಶಿವಣ್ಣ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

ಡೇಟ್ ಡಿಕೋಡ್ ಮಾಡಿ ಟೀಸರ್ ರಿಲೀಸ್ ದಿನಾಂಕ ತಿಳಿಸಿ: ಚಿತ್ರರಸಿಕರ ತಲೆಗೆ ಹುಳ ಬಿಟ್ಟ ಉಪೇಂದ್ರ!
ತಮ್ಮ ವಿಭಿನ್ನ ಸಿನಿಮಾ ಮೂಲಕ ಕನ್ನಡ ಚಿತ್ರರಂಗ ಮಾತ್ರವಲ್ಲದೇ ಭಾರತ ಚಿತ್ರರಂಗದಲ್ಲೇ ವಿಭಿನ್ನ ನಿರ್ದೇಶಕ ಎನಿಸಿಕೊಂಡಿರುವ ರಿಯಲ್ ಸ್ಟಾರ್ ಉಪೇಂದ್ರ ಈಗ ತಮ್ಮ ಹೊಸ ಸಿನಿಮಾದೊಂದಿಗೆ ಬರುತ್ತಿದ್ದಾರೆ.

ಸ್ಕ್ಯಾಮ್-1770 ಚಿತ್ರದ ಟೀಸರ್ ರಿಲೀಸ್ ಮಾಡಿದ ಹಿರಿಯ ನಟ ದತ್ತಣ್ಣ
ನಮ್ಮ ಕಾಲದ ಶಿಕ್ಷಣ ವ್ಯವಸ್ಥೆಗೂ ಈಗಿನ ಶಿಕ್ಷಣ ವ್ಯವಸ್ಥೆಗೂ ಸಾಕಷ್ಟು ವ್ಯತ್ಯಾಸವಿದೆ. ಆಗ 92 ಅಂಕ ಪಡೆದರೆ ಅವರೆ ಮೊದಲು. ಈಗ 99 ಬಂದರೂ ಸಾಕಾಗುವುದಿಲ್ಲ ಎಂದು ಹಿರಿಯ ನಟ ದತ್ತಣ್ಣ ಅಭಿಪ್ರಾಯ ಪಟ್ಟಿದ್ದಾರೆ.

