ದೇಶರೈತರ ಹೆಸರಿನಲ್ಲಿ ಟುಕ್ಡೆ ಟುಕ್ಡೆ ಗ್ಯಾಂಗ್ನಿಂದ ಅರಾಜಕತೆ ಸೃಷ್ಠಿಗೆ ಯತ್ನ: ಮನೋಜ್ ತಿವಾರಿ ಆರೋಪ
ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯನ್ನು ಶಾಹೀನ್ ಬಾಗ್ ರೀತಿಯಲ್ಲಿ ಅರಾಜಕತೆ ಸೃಷ್ಠಿಸಲು 'ಟುಕ್ಡೆ ಟುಕ್ಡೆ ಗ್ಯಾಂಗ್' ಪ್ರಯತ್ನಿಸುತ್ತಿದೆ ಎಂದು ದೆಹಲಿ ಬಿಜೆಪಿ ಸಂಸದ ಮನೋಜ್ ತಿವಾರಿ ಆರೋಪಿಸಿದ್ದಾರೆ.