ರಾಜ್ಯರಾಕೇಶ್ ಜತೆಗಿನ ಗ್ರೂಪ್ ಫೋಟೋ ಬೆಲ್ಜಿಯಂನದ್ದಲ್ಲ: ಗೆಳೆಯನ ಸ್ಪಷ್ಟನೆ
ಇತ್ತೀಚೆಗಷ್ಟೇ ಬಿಲ್ಜಿಯಂ ಪ್ರವಾಸಕ್ಕೆ ತೆರಳಿ ಅನಾರೋಗ್ಯದಿಂದ ಸಾವನ್ನಪ್ಪಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಸಿದ್ದರಾಮಯ್ಯ ಅವರ ಸಾವಿನ ಸುತ್ತ ಎದ್ದಿದ್ದ ಹಲವು ಊಹಾಪೋಹಗಳಿಗೆ ಅವರ ಗೆಳೆಯ ಎಂದು ಹೇಳಿಕೊಂಡಿರುವ ಅನಂತ್ ನಾರಾಯಣ್ ಅವರು ಸೋಮವಾರ ಸ್ಪಷ್ಟನೆ ನೀಡಿದ್ದಾರೆ.