ದೇಶಮಧುರೈ ರೈಲಿಗೆ ಬೆಂಕಿ: ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಟೂರ್ ಆಪರೇಟರ್ ವಿರುದ್ಧ ಕೇಸ್ ದಾಖಲು
9 ಜನರ ಸಜೀವ ದಹನಕ್ಕೆ ಕಾರಣವಾದ ಮಧುರೈ ರೈಲು ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ಗ್ಯಾಸ್ ಸಿಲಿಂಡರ್ ಅನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಸರ್ಕಾರಿ ರೈಲ್ವೆ ಪೊಲೀಸರು(ಜಿಆರ್ಪಿ) ಟೂರ್ ಆಪರೇಟರ್ ವಿರುದ್ಧ ಕ್ರಿಮಿನಲ್...