ಟೆಂಡರ್

'ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯುವುದೇ ಈ ಸುಳ್ಳು ದೂರಿನ ಉದ್ದೇಶ': ಸುರೇಶ್ ಕುಮಾರ್; Video
ತಮ್ಮ ವಿರುದ್ಧ ಓರ್ವ ವ್ಯಕ್ತಿ ಕರ್ನಾಟಕ ಲೋಕಾಯುಕ್ತರ ಬಳಿ ದೂರು ಸಲ್ಲಿಸಿರುವುದು ಮಾಧ್ಯಮಗಳ ಮೂಲಕ ತಿಳಿದಿದ್ದು, ದೂರಿನ ಅಂಶಗಳನ್ನು ಅಧ್ಯಯನ ಮಾಡಿದ ನಂತರ ಲೋಕಾಯುಕ್ತರಿಗೆ ಉತ್ತರ ನೀಡುವುದಾಗಿ ತಕ್ಷಣವೇ ತಿಳಿಸಿದ್ದೆ.

ಸರ್ಕಾರಿ ಕೆಲಸಗಳಿಗೆ ಬಾಡಿಗೆ ಹೆಲಿಕಾಪ್ಟರ್ ಬಳಕೆಗೆ ನಿರ್ಧಾರ: ಶೀಘ್ರದಲ್ಲೇ ಟೆಂಡರ್..!
ಟೆಂಡರ್‌ಗಳನ್ನು ಆಹ್ವಾನಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದು, ಹೀಗಾಗಿ ಇತರ ರಾಜ್ಯಗಳಲ್ಲಿ ಈ ನಿಟ್ಟಿನಲ್ಲಿ ವ್ಯವಸ್ಥೆಯನ್ನು ಪರಿಶೀಲಿಸಲು ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.

Cricket: ಆಟಗಾರರ ನೋಂದಣಿಗೆ ಸಂಬಂಧಿಸಿದ ವೆರಿಫಿಕೇಶನ್ ಸೇವೆಗಳಿಗೆ BCCI ಟೆಂಡರ್ ಆಹ್ವಾನ
ಬಿಸಿಸಿಐ Request for Proposal (RFP) ಅನ್ನು ಹೊರಡಿಸಿದ್ದು, ಇದು ಪ್ರಸ್ತಾವನೆಗಳ ಸಲ್ಲಿಕೆ ಮತ್ತು ಮೌಲ್ಯಮಾಪನವನ್ನು ನಿಯಂತ್ರಿಸುವ ವಿವರವಾದ ನಿಯಮಗಳು ಮತ್ತು ಷರತ್ತುಗಳನ್ನು ಒದಗಿಸುತ್ತದೆ.

ಬೆಂಗಳೂರು: ಮಹತ್ವಾಕಾಂಕ್ಷೆಯ ಸುರಂಗ ಯೋಜನೆಗೆ ಟೆಂಡರ್ ಕರೆಯಲು ಸಿದ್ಧರಾಮಯ್ಯ ಸರ್ಕಾರ ನಿರ್ಧಾರ
ಸುರಂಗ ಮಾರ್ಗ ನಿರ್ಮಾಣ ಮಾಡಲು ಸೇನೆಗೆ ಸಂಬಂಧಿಸಿದ ಜಾಗ ಮತ್ತು ಖಾಸಗಿ ಜಮೀನಿನ ಅಗತ್ಯ ಇದೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ತುಂಗಭದ್ರಾ ಜಲಾಶಯ: ಆಯಸ್ಸು ಮುಗಿದ ಕ್ರೆಸ್ಟ್ಗೇಟ್ ಬದಲಾವಣೆಗೆ ಸರ್ಕಾರ ಮುಂದು, ಟೆಂಡರ್'ಗೆ ಆಹ್ವಾನ
ಅಧಿಕಾರಿಗಳ ನಡೆ ರೈತರು ನಿರಾಳಗೊಳ್ಳುವಂತೆ ಮಾಡಿದ್ದು, ಕ್ರೆಸ್ಟ್ಗೇಟ್ ಮರುಸ್ಥಾಪಿಸುವ ಕಾರ್ಯ ತಿಂಗಳೊಳಗೆ ಪ್ರಾರಂಭವಾಗುವ ನಿರೀಕ್ಷೆಗಳಿವೆ.

ನನ್ನ ಇಲಾಖೆ ಬಜೆಟ್ ಇರುವುದು 16 ಸಾವಿರ ಕೋಟಿ ರೂ ಮಾತ್ರ; ಮಲ್ಲಾಬಾದ್ ಏತ ನೀರಾವರಿ ಯೋಜನೆಗೆ ಶೀಘ್ರವೇ ಟೆಂಡರ್: ಡಿ.ಕೆ ಶಿವಕುಮಾರ್
ಬೊಮ್ಮಾಯಿ ಅವರ ಸರ್ಕಾರದ ಬಜೆಟ್ ನಲ್ಲಿ ನೀರಾವರಿ ಇಲಾಖೆಗೆ 22 ಸಾವಿರ ಕೋಟಿ ಅನುದಾನ ನೀಡಿದ್ದರು. ಆದರೆ ನಿಗಮಗಳಲ್ಲಿ 28 ಸಾವಿರ ಕೋಟಿ ಮೊತ್ತದ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗಿತ್ತು.

700 ಕೋಟಿ ರೂ ವೆಚ್ಚದ ರಸ್ತೆ ದುರಸ್ತಿ ಕಾಮಗಾರಿಗೆ ಶೀಘ್ರದಲ್ಲೇ ಟೆಂಡರ್ ಆಹ್ವಾನ: BBMP
ಪಾಲಿಕೆಯು ಸುಮಾರು 700 ಕೋಟಿ ರೂಪಾಯಿ ವೆಚ್ಚದ ರಸ್ತೆ ದುರಸ್ತಿ ಕಾಮಗಾರಿ ಕೈಗೆತ್ತಿಕೊಂಡಿದ್ದು, ಗುರುವಾರ ಟೆಂಡರ್ ಕರೆಯಲಾಗುತ್ತದೆ. 21 ದಿನಗಳಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ 2025ರ ಜನವರಿಯಿಂದ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು.

ಬೆಂಗಳೂರು ಉಪನಗರ ರೈಲು: ಕಾರಿಡಾರ್-1A ಗಾಗಿ K-RIDE ಟೆಂಡರ್ ಆಹ್ವಾನ
ಕೆ-ರೈಡ್ ಅಧಿಕಾರಿಗಳ ಪ್ರಕಾರ, ಕಾರಿಡಾರ್-1ಎ ಟೆಂಡರ್ ಮೊತ್ತ 1,422 ಕೋಟಿ ರೂ. ಆಗಿದೆ. ಈ ಯೋಜನೆಯು ಗ್ರೇಡ್ ಮತ್ತು 17.63 ಕಿ. ಮೀ ಉದ್ದದ ಎಲಿವೇಟೆಡ್ ನಿರ್ಮಾಣ ಜೊತೆಗೆ ನಿಲ್ದಾಣಗಳ ನಿರ್ಮಾಣ ಕಾರ್ಯ ಒಳಗೊಂಡಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಸಚಿವರುಗಳ ಒಪ್ಪಿಗೆ ಪಡೆದು ಗುತ್ತಿಗೆದಾರರಿಗೆ ಬಾಕಿ ಹಣ ನೀಡಲು ಒಪ್ಪಿಗೆ: ಸರ್ಕಾರದ ಸುತ್ತೋಲೆ
ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯ ನಂತರ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ನಿಲ್ಲಿಸಿದ್ದ ಅಭಿವೃದ್ಧಿ ಕಾಮಗಾರಿಗಳನ್ನು ಪುನರಾರಂಭಿಸಲು ಮತ್ತು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೊರಡಿಸಲಾಗಿದ್ದ ಟೆಂಡರ್ ಗೆ ಚಾಲನೆ ನೀಡಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ.

