ಟೆಂಡರ್ ಹಗರಣ

ಸಿಎಂ ಬೊಮ್ಮಾಯಿ ನೇತೃತ್ವದಲ್ಲಿಯೇ ಬಿಜೆಪಿ ಸರ್ಕಾರದಿಂದ ಟೆಂಡರ್ ಅಕ್ರಮ: ಸಿದ್ದರಾಮಯ್ಯ ಆರೋಪ
ಸರ್ಕಾರದಿಂದ ಟೆಂಡರ್ ಹಗರಣ ನಡೆದಿದೆ, ಇದರ ನೇತೃತ್ವವನ್ನು ಸಿಎಂ ಬಸವರಾಜ ಬೊಮ್ಮಾಯಿಯವರು ವಹಿಸಿಕೊಂಡಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿಗಳ ಮೇಲೆ ನೇರ ಆರೋಪ ಮಾಡಿದ್ದಾರೆ.

ಬಿಜೆಪಿ ಸರ್ಕಾರದಿಂದ ಟೆಂಡರ್ ಹಗರಣ, ಸಾವಿರಾರು ಕೋಟಿ ರೂಪಾಯಿ ಲೂಟಿ: ಕಾಂಗ್ರೆಸ್ ನಾಯಕರ ಆರೋಪ
ರಾಜ್ಯ ಚುನಾವಣೆ ಹೊಸ್ತಿಲಿನಲ್ಲಿ ರಾಜಕೀಯ ಪಕ್ಷಗಳ ರಾಜಕೀಯ ಚಟುವಟಿಕೆಗಳು, ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸುವ, ಆರೋಪ ಮಾಡುವ ಪ್ರತಿಪಕ್ಷಗಳ ತಂತ್ರ ಮುಂದುವರಿದಿದೆ. ಇಂದು ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ತುರ್ತು ಸುದ್ದಿಗೋಷ್ಠಿ ಕರೆದರು.

