ಟೆಂಬಾ ಬವುಮಾ

ಭಾರತದ ಮೇಲೆ ಫಾಲೋ-ಆನ್ ಹೇರದೇ ಇದ್ದಿದ್ದೇಕೆ? ಕೈ-ಸನ್ನೆ ಮೂಲಕ Team India ಗೆ ಬವುಮಾ ಕೊಟ್ಟ ಸಂದೇಶ ಏನು?
ಬರ್ಸಾಪರಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಎರಡನೇ ಟೆಸ್ಟ್‌ನ ಮೂರನೇ ಇನ್ನಿಂಗ್ಸ್‌ನಲ್ಲಿ, ಟೀಮ್ ಇಂಡಿಯಾದ ಮೊದಲ ಇನ್ನಿಂಗ್ಸ್ ಅನ್ನು 201 ರನ್‌ಗಳಿಗೆ ಇಳಿಸಲಾಯಿತು.

1st Test: 124 ರನ್ ಗುರಿಯನ್ನೂ ಮುಟ್ಟಲಾಗದೇ ಹೀನಾಯ ಸೋಲುಕಂಡ ಭಾರತ!
ಕೋಲ್ಕತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಆಘಾತಕಾರಿ ಸೋಲು ಕಂಡಿದೆ.

Video: ರನ್ ಔಟ್ ಆದ ಆಫ್ರಿಕಾ ಆಟಗಾರನ ಸುತ್ತುವರೆದು ಪಾಕ್ ಆಟಗಾರರಿಂದ 'ನಾಚಿಕೆಗೇಡಿನ ವರ್ತನೆ'; ಅಂಪೈರ್ ಎಚ್ಚರಿಕೆ!
ಈ ವಿಡಿಯೋದಲ್ಲಿ ಪಾಕಿಸ್ತಾನಿ ಆಟಗಾರರು ಟೆಂಬಾ ಬವುಮಾ ರನ್ ಔಟ್ ಆದ ನಂತರ ಅವರೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವುದು ಸ್ಪಷ್ಟವಾಗಿ ಕಂಡುಬರುತ್ತದೆ.

