ಟೆಕಿ

'ಹೊರಗಡೆ ಬಂದು ಸೀನಿ, ಕೊರೋನಾ ವೈರಸ್ ಹರಡಿ’
ಬೆಂಗಳೂರು: ‘ಹೊರಗಡೆ ಬಂದು ಸೀನಿ, ವೈರಸ್ ಹರಡಿ’ ಎಂದು ತನ್ನ ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಮುಜೀಬ್ ಮೊಹಮ್ಮದ್ (34) ಎಂಬಾತನನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ‘ಮಹದೇವಪುರ ಸಮೀಪದ ಎ. ನಾರಾಯಣಪುರದ ಮುಜೀಬ್, ಇನ್ಫೊಸಿಸ್ ಕಂಪನಿಯಲ್ಲಿ ಹಿರಿಯ ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ.

ಲಿವ್ ಇನ್ ಪಾರ್ಟನರ್ ಜೊತೆ ಜಗಳ: ಮನನೊಂದ ಟೆಕಿ ಆತ್ಮಹತ್ಯೆ
ಲಿವ್ ಇನ್ ಪಾರ್ಟನರ್ ಜೊತೆಗಿನ ಕಲಹದಿಂದ ಬೇಸತ್ತ ಟೆಕಿಯೊಬ್ಬ ತನ್ನ ಫ್ಲ್ಯಾಟ್ ನಲ್ಲೇ ನೇಣಿಗೆ ಶರಣಾಗಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ. ...

ಮಲೇಶಿಯಾದಿಂದ ಬಂದು ಮತಚಲಾಯಿಸಿ ಬೆಂಗಳೂರಿಗರಿಗೆ ಮಾದರಿಯಾದ ಟೆಕ್ಕಿ!
ಬೆಂಗಳೂರಿನಲ್ಲೇ ಇದ್ದುಕೊಂಡು ಮನೆಯಿಂದ ಹೊರಬಂದು ಮತ ಚಲಾಯಿಸದೇ ಸೋಮಾರಿತನ ಮಾಡುವ ನಮ್ಮ ಹಲವು ನಾಗರಿಕರಿಗೆ...

ಮದುರೈ: ಕೂದಲು ಉದುರುವ ಸಮಸ್ಯೆಯಿಂದ ಮನನೊಂದು ಟೆಕಿ ಆತ್ಮಹತ್ಯೆ
ಕೂದಲು ಉದುರುವ ಸಮಸ್ಯೆಯಿಂದ ಮನನೊಂದು ಬೆಂಗಳೂರು ಸಾಫ್ಟ್ ವೇರ್ ಇಂಜಿನಿಯರ್ ಒಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧುರೈನಲ್ಲಿ ನಡೆದಿದೆ...

ಮಹಿಳೆಯನ್ನು ಚುಡಾಯಿಸಿದ ಟೆಕಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದರು!
ಮಹಿಳೆಯನ್ನು ಚುಡಾಯಿಸಿ, ಅಸಭ್ಯವಾಗಿ ವರ್ತಿಸಿದ ಟೆಕಿಯನ್ನು ಸ್ಥಳೀಯರು ಇಲೆಕ್ಟ್ರಿಕ್ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗ ಥಳಿಸಿದ ಘಟನೆ ವರದಿಯಾಗಿದೆ....

ಕುಡಿದು ಜಾಲಿ ರೈಡ್ ಮಾಡುತ್ತಿದ್ದ ಟೆಕಿ ಸಾವು
ನಗರದಲ್ಲಿ ನಡೆದ ಎರಡು ಪ್ರತ್ಯೇಕ ಸ್ವಯಂ ಅಪಘಾತ ಪ್ರಕರಣಗಳಲ್ಲಿ ಪಾಮನತ್ತರಾಗಿದ್ದ ಓರ್ವ ಎಂಜಿನಿಯರ್ ಮೃತಪಟ್ಟು, ಮತ್ತೊಬ್ಬ ಎಂಜಿನಿಯರ್ ಗಾಯಗೊಂಡಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ನೈಜೀರಿಯಾ ಪ್ರಜೆ ಗಾಯಗೊಂಡಿದ್ದಾರೆ...

