ವಿಶೇಷಹಳ್ಳಿಗೂ ಕಾಲಿಟ್ಟ ಐಟಿ ಕ್ಷೇತ್ರ: ಶಿರಸಿಯಲ್ಲಿ ಸ್ಥಳೀಯ ಪ್ರತಿಭೆಗಳಿಗೆ ವೇದಿಕೆಯಾದ 'ಆಲ್ಟ್ ಡಿಜಿಟಲ್ ಟೆಕ್ನಾಲಜಿ' ಕಂಪನಿ!
ಹಸಿರು ಪರಿಸರ ಹೊದ್ದ ಅರಣ್ಯ ಜಿಲ್ಲೆಯಾದ ಉತ್ತರ ಕನ್ನಡದಲ್ಲಿ ಬೃಹತ್ ಕೈಗಾರಿಕೆಗಳು, ಐಟಿ–ಬಿಟಿಯಂಥ ಕಂಪನಿಗಳು ನೆಲೆಯೂರದ ಕಾರಣ ಉದ್ಯೋಗ ಅರಸಿ ಪರ ಸ್ಥಳಕ್ಕೆ ಹೋಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದರ ನಡುವಲ್ಲೇ ಈ ಪರಿಸ್ಥಿತಿಯನ್ನು ತಡೆಯಲು ಐಟಿ ಕಂಪನಿಯೊಂದು ಹಳ್ಳಿಗೆ ಕಾಲಿಟ್ಟಿದೆ.