ದೇಶಕೇರಳ: ಕುಸಾಟ್ ಟೆಕ್ ಫೆಸ್ಟ್ ವೇಳೆ ಕಾಲ್ತುಳಿತ ಪ್ರಕರಣ, ಪ್ರಾಂಶುಪಾಲರು, ಇಬ್ಬರು ಶಿಕ್ಷಕರ ವಿರುದ್ಧ ಪ್ರಕರಣ
ಕಳೆದ ವರ್ಷ ನವೆಂಬರ್ ನಲ್ಲಿ ಟೆಕ್ ಫೆಸ್ಟ್ ವೇಳೆ ಸಂಭವಿಸಿದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಕೇರಳ ಪೊಲೀಸರು ಕುಸಾಟ್ ಎಂಜಿನಿಯರಿಂಗ್ ಶಾಲೆಯ ಮಾಜಿ ಪ್ರಾಂಶುಪಾಲರು ಮತ್ತು ಇಬ್ಬರು ಶಿಕ್ಷಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.