ಟೆಕ್ ಸಮ್ಮಿಟ್

ಬೆಂಗಳೂರು ಟೆಕ್ ಸಮಿಟ್ 2020: ನವೋದ್ಯಮ, ಕೃಷಿ, ತಂತ್ರಜ್ಞಾನ, ಸೈಬರ್ ಸೇರಿ ಮಹತ್ವದ 8 ಒಪ್ಪಂದಗಳಿಗೆ ಅಂಕಿತ
ರಾಜ್ಯ

ಬೆಂಗಳೂರು ಟೆಕ್ ಸಮಿಟ್ 2020: ನವೋದ್ಯಮ, ಕೃಷಿ, ತಂತ್ರಜ್ಞಾನ, ಸೈಬರ್ ಸೇರಿ ಮಹತ್ವದ 8 ಒಪ್ಪಂದಗಳಿಗೆ ಅಂಕಿತ

ಮೂರು ದಿನಗಳ ಬೆಂಗಳೂರು ಟೆಕ್‌ ಸಮಿಟ್‌-2020ಯಲ್ಲಿ ಎರಡನೇ ದಿನವಾದ ಇಂದು ರಾಜ್ಯವು ಜಾಗತಿಕ ಆವಿಷ್ಕಾರ ಮೈತ್ರಿಕೂಟದ ಎಂಟು ದೇಶಗಳ ಜತೆ ಮಹತ್ವದ ಎಂಟು ಒಪ್ಪಂದಗಳಿಗೆ ಸಹಿ ಹಾಕಿದೆ. 

ಐದು ವರ್ಷಗಳಲ್ಲಿ 300 ಶತಕೋಟಿ ಡಾಲರ್ ಡಿಜಿಟಲ್ ಆರ್ಥಿಕತೆಯ ಗುರಿ: ಡಿಸಿಎಂ ಡಾ. ಅಶ್ವತ್ ನಾರಾಯಣ್
ರಾಜ್ಯ

ಐದು ವರ್ಷಗಳಲ್ಲಿ 300 ಶತಕೋಟಿ ಡಾಲರ್ ಡಿಜಿಟಲ್ ಆರ್ಥಿಕತೆಯ ಗುರಿ: ಡಿಸಿಎಂ ಡಾ. ಅಶ್ವತ್ ನಾರಾಯಣ್

ಪ್ರಧಾನಿ ಮೋದಿ ಅವರ ಡಿಜಿಟಲ್‌ ಇಂಡಿಯಾ ಹಾಗೂ ಆತ್ಮ ನಿರ್ಭರ್‌ ಭಾರತ್‌ ಪರಿಕಲ್ಪನೆ ಹಿನ್ನೆಲೆ ಕರ್ನಾಟಕವು ಅಭಿವೃದ್ಧಿಯಲ್ಲಿ ದಾಪುಗಾಲು ಇಡುತ್ತಿದ್ದು, ಮುಂದಿನ ಐದು ವರ್ಷಗಳಲ್ಲಿ 300 ಶತಕೋಟಿ ಡಾಲರ್‌ ಡಿಜಿಟಲ್‌ ಆರ್ಥಿಕತೆಯ ಗುರಿ ಸಾಧಿಸಲಾಗುವುದು ಎಂದು ಐಟಿ-ಬಿಟಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.