ಟೆಕ್ಕಿ ಆತ್ಮಹತ್ಯೆ

45 ಲಕ್ಷ ರೂ ವೆಚ್ಚದಲ್ಲಿ ಅದ್ಧೂರಿ ಮದುವೆ: ನಾಲ್ಕೇ ತಿಂಗಳಿಗೆ ಟೆಕ್ಕಿ ಆತ್ಮಹತ್ಯೆ!
ದೇಶ

45 ಲಕ್ಷ ರೂ ವೆಚ್ಚದಲ್ಲಿ ಅದ್ಧೂರಿ ಮದುವೆ: ನಾಲ್ಕೇ ತಿಂಗಳಿಗೆ ಟೆಕ್ಕಿ ಆತ್ಮಹತ್ಯೆ!

ಆತ್ಮಹತ್ಯೆಗೆ ಶರಣಾದ ಯುವತಿಯನ್ನು ವೈಷ್ಣವಿ ಓಂಕಾರ್ ಗಿಸ್ರೆ (24) ಎಂದು ಗುರುತಿಸಲಾಗಿದ್ದು, ಮೇ 9 ರಂದು ಓಂಕಾರ್ ಸಂಜಯ್ ಗಿಸ್ರೆ (28) ಅವರನ್ನು ವಿವಾಹವಾಗಿದ್ದರು.

ಬೆಂಗಳೂರು: ವರದಕ್ಷಿಣೆ ಕಿರುಕುಳದಿಂದ ಮನನೊಂದ ಟೆಕ್ಕಿ ಆತ್ಮಹತ್ಯೆ; ಒಂದೂವರೆ ವರ್ಷದ ಮಗು ಅನಾಥ!
ರಾಜ್ಯ

ಬೆಂಗಳೂರು: ವರದಕ್ಷಿಣೆ ಕಿರುಕುಳದಿಂದ ಮನನೊಂದ ಟೆಕ್ಕಿ ಆತ್ಮಹತ್ಯೆ; ಒಂದೂವರೆ ವರ್ಷದ ಮಗು ಅನಾಥ!

ತಮಿಳುನಾಡು ಮೂಲದವರೇ ಆದ ಸಾಫ್ಟ್ ವೇರ್‌ ಎಂಜಿನಿಯರ್‌ ಹರೀಶ್‌ ಕುಮಾರ್‌ ಎಂಬಾತನನ್ನು ಭುವನೇಶ್ವರಿ ಪ್ರೀತಿಸಿದ್ದು, ಎರಡು ಕುಟುಂಬದವರ ಪರಸ್ಪರ ಒಪ್ಪಿಗೆ ಪಡೆದು ಇವರಿಬ್ಬರು ಮದುವೆಯಾಗಿದ್ದರು.

ನೀನು ಅಲ್ಪಾಯುಷಿ: ಬೆಂಗಳೂರಿನ ಜ್ಯೋತಿಷಿ ಮಾತು ಕೇಳಿ ಕೆಟ್ಟ ಟೆಕ್ಕಿ; ನೇಣು ಬಿಗಿದುಕೊಂಡು ಆತ್ಮಹತ್ಯೆ!
ರಾಜ್ಯ

ನೀನು ಅಲ್ಪಾಯುಷಿ: ಬೆಂಗಳೂರಿನ ಜ್ಯೋತಿಷಿ ಮಾತು ಕೇಳಿ ಕೆಟ್ಟ ಟೆಕ್ಕಿ; ನೇಣು ಬಿಗಿದುಕೊಂಡು ಆತ್ಮಹತ್ಯೆ!

ಕೊಡಗು ಮೂಲದ ಯುವಕನನ್ನ ಪ್ರೀತಿಸುತ್ತಿದ್ದ ವಿದ್ಯಾ ಇಷ್ಟದಂತೆ ಎರಡೂ ಮನೆಯವರು ಒಪ್ಪಿಗೆ ಸೂಚಿಸಿ, ಮದುವೆ ಮಾಡಿಕೊಡಲು ಒಪ್ಪಿಕೊಂಡಿದ್ದರು.

ಬೆಂಗಳೂರು: ನೆರೆಹೊರೆಯವರ ಕಿರುಕುಳಕ್ಕೆ ಬೇಸತ್ತು ನಿರ್ಮಾಣ ಹಂತದ ಕಟ್ಟಡದಲ್ಲಿ ಟೆಕ್ಕಿ ಆತ್ಮಹತ್ಯೆ!
ರಾಜ್ಯ

ಬೆಂಗಳೂರು: ನೆರೆಹೊರೆಯವರ ಕಿರುಕುಳಕ್ಕೆ ಬೇಸತ್ತು ನಿರ್ಮಾಣ ಹಂತದ ಕಟ್ಟಡದಲ್ಲಿ ಟೆಕ್ಕಿ ಆತ್ಮಹತ್ಯೆ!

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಿಬ್ಬಂದಿಯೊಂದಿಗೆ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿದ ಇಬ್ಬರೂ, ಹಣ ನೀಡಲು ನಿರಾಕರಿಸಿದ ನಂತರ ಮುರಳಿಗೆ ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ವೆಬ್ ಸೈಟ್ ನಲ್ಲಿ ಪರಿಚಯ: ಗೆಳತಿಯಿಂದಲೇ ಅತ್ಯಾಚಾರ ಆರೋಪ; ಜೈಲಿನಿಂದ ಹೊರಬಂದು ರೈಲಿಗೆ ತಲೆಕೊಟ್ಟ ಟೆಕ್ಕಿ!
ದೇಶ

ವೆಬ್ ಸೈಟ್ ನಲ್ಲಿ ಪರಿಚಯ: ಗೆಳತಿಯಿಂದಲೇ ಅತ್ಯಾಚಾರ ಆರೋಪ; ಜೈಲಿನಿಂದ ಹೊರಬಂದು ರೈಲಿಗೆ ತಲೆಕೊಟ್ಟ ಟೆಕ್ಕಿ!

ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಚಲನ ಮೂಡಿಸಿದೆ.

'ನೀನು ನೋಡಲು ಕಪ್ಪು-ಕುಳ್ಳಿ; ಮಗನಿಗೆ ಸರಿಯಾದ ಜೋಡಿಯಲ್ಲ': 35 ಲಕ್ಷ ರೂ ಖರ್ಚು ಮಾಡಿ ಮದುವೆ ಮಾಡಿದ್ರೂ ಕಿರುಕುಳ; ಬೆಂಗಳೂರಿನಲ್ಲಿ ಟೆಕ್ಕಿ ಆತ್ಮಹತ್ಯೆ
ರಾಜ್ಯ

'ನೀನು ನೋಡಲು ಕಪ್ಪು-ಕುಳ್ಳಿ; ಮಗನಿಗೆ ಸರಿಯಾದ ಜೋಡಿಯಲ್ಲ': 35 ಲಕ್ಷ ರೂ ಖರ್ಚು ಮಾಡಿ ಮದುವೆ ಮಾಡಿದ್ರೂ ಕಿರುಕುಳ; ಬೆಂಗಳೂರಿನಲ್ಲಿ ಟೆಕ್ಕಿ ಆತ್ಮಹತ್ಯೆ

ಮೂಲತಃ ಹುಬ್ಬಳ್ಳಿಯ ಬಸಯ್ಯ- ಶಾರದಾ ದಂಪತಿಯ ಮಗಳಾದ ಶಿಲ್ಪಾ, 2022ರ ಡಿಸೆಂಬರ್‌ನಲ್ಲಿ ಪ್ರವೀಣ್‌ನನ್ನು ವಿವಾಹವಾಗಿದ್ದರು. ಮದುವೆಯ ನಂತರ ಪ್ರವೀಣ್‌ ಜತೆ ಬಿಟಿಎಂ ಲೇಔಟ್‌ ನಲ್ಲಿ ವಾಸವಾಗಿದ್ದರು.

ಬೆಂಗಳೂರು: ಕೆರೆಗೆ ಹಾರಿ ಟೆಕ್ಕಿ ಆತ್ಮಹತ್ಯೆ; ಪೊಲೀಸರು ಹೇಳಿದ್ದೇನು?
ರಾಜ್ಯ

ಬೆಂಗಳೂರು: ಕೆರೆಗೆ ಹಾರಿ ಟೆಕ್ಕಿ ಆತ್ಮಹತ್ಯೆ; ಪೊಲೀಸರು ಹೇಳಿದ್ದೇನು?

ಯುವಕ ನಿಖಿಲ್ ಸೋಮವಂಶಿ (25) ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದ್ದವು. ಈತನ ಮೃತದೇಹ ಮೇ 8ರಂದು ಅಗರ ಕೆರೆಯಲ್ಲಿ ಪತ್ತೆಯಾಗಿದೆ.

ಟೆಕ್ಕಿ ಆತ್ಮಹತ್ಯೆ: ಕೌಟುಂಬಿಕ ನ್ಯಾಯಾಲಯದಿಂದ ದಾಖಲೆ ಸಂಗ್ರಹ, ಅತುಲ್ ಪತ್ನಿಗೆ ನೋಟಿಸ್
ದೇಶ

ಟೆಕ್ಕಿ ಆತ್ಮಹತ್ಯೆ: ಕೌಟುಂಬಿಕ ನ್ಯಾಯಾಲಯದಿಂದ ದಾಖಲೆ ಸಂಗ್ರಹ, ಅತುಲ್ ಪತ್ನಿಗೆ ನೋಟಿಸ್

ಜೌನ್‌ಪುರದಲ್ಲಿರುವ ಅತುಲ್ ಸುಭಾಷ್ ಅವರ ಪತ್ನಿಯ ನಿವಾಸದ ಹೊರಗೆ ಪೊಲೀಸರು ನೋಟಿಸ್ ಅಂಟಿಸಿದ್ದಾರೆ.

ಬೆಂಗಳೂರು ಪೊಲೀಸರು ಯುಪಿಗೆ ತೆರಳಿದ ಬೆನ್ನಲ್ಲೇ ಟೆಕ್ಕಿ ಅತುಲ್ ಅತ್ತೆ, ಬಾಮೈದ ಮನೆ ಬಿಟ್ಟು ಪರಾರಿ!
ದೇಶ

ಬೆಂಗಳೂರು ಪೊಲೀಸರು ಯುಪಿಗೆ ತೆರಳಿದ ಬೆನ್ನಲ್ಲೇ ಟೆಕ್ಕಿ ಅತುಲ್ ಅತ್ತೆ, ಬಾಮೈದ ಮನೆ ಬಿಟ್ಟು ಪರಾರಿ!

"ಈ ಪ್ರಕರಣದ ಕುರಿತು ನಾವು ಬೆಂಗಳೂರು ಪೊಲೀಸರಿಂದ ಯಾವುದೇ ಅಧಿಕೃತ ಸಂವಹನವನ್ನು ಇನ್ನೂ ಸ್ವೀಕರಿಸಿಲ್ಲ" ಎಂದು ಜೌನ್‌ಪುರ ಪೊಲೀಸ್ ವರಿಷ್ಠಾಧಿಕಾರಿ ಅಜಯ್‌ಪಾಲ್ ಶರ್ಮಾ ಪಿಟಿಐಗೆ ತಿಳಿಸಿದ್ದಾರೆ.