ಟೆಕ್ಕಿ ಕೊಲೆ

ಬೆಂಗಳೂರು: ಕುಡಿದ ಮತ್ತಿನಲ್ಲಿ ಕಾರು ಗುದ್ದಿಸಿ ಸಾಫ್ಟ್ ವೇರ್ ಎಂಜಿನೀಯರ್ ಕೊಲೆ; Video
ರಾಜ್ಯ

ಬೆಂಗಳೂರು: ಕುಡಿದ ಮತ್ತಿನಲ್ಲಿ ಕಾರು ಗುದ್ದಿಸಿ ಸಾಫ್ಟ್ ವೇರ್ ಎಂಜಿನೀಯರ್ ಕೊಲೆ; Video

29 ವರ್ಷದ ಟೆಕ್ಕಿ ಸಂಜಯ್ ಕೊಲೆಯಾದ ದುರ್ದೈವಿ. ಆರ್ ಆರ್ ನಗರದ ಪ್ರತೀಕ್ ಎಂಬಾತ ಕಾರು ಗುದ್ದಿಸಿ ಕೊಲೆ ಮಾಡಿದ್ದಾನೆ. ಕನಕಪುರ ರಸ್ತೆಯ ವಸಂತಪುರ ಕ್ರಾಸ್‌ನಲ್ಲಿ ಘಟನೆ ನಡೆದಿದೆ.

ನಾದಿನಿಗಾಗಿ ಟೆಕ್ಕಿ ಹತ್ಯೆ: ಪ್ರಮುಖ ಆರೋಪಿ ಸೇರಿ 9 ಸುಪಾರಿ ಕೊಲೆಗಾರರ ಬಂಧನ
ರಾಜ್ಯ

ನಾದಿನಿಗಾಗಿ ಟೆಕ್ಕಿ ಹತ್ಯೆ: ಪ್ರಮುಖ ಆರೋಪಿ ಸೇರಿ 9 ಸುಪಾರಿ ಕೊಲೆಗಾರರ ಬಂಧನ

ನಾದಿನಿಗಾಗಿ ಆಕೆಯ ಪತಿಯ ಹತ್ಯೆಗೆ ಸುಪಾರಿ ನೀಡಿದ ಆರೋಪಿ ಸೇರಿದಂತೆ 9 ಜನ ಕೊಲೆಗಡುಕರನ್ನು ಮಹಾದೇವಪುರ‌ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಆಂಧ್ರ ಪ್ರದೇಶದಲ್ಲಿ ಬೆಂಗಳೂರು ಟೆಕ್ಕಿ ಭೀಕರ ಕೊಲೆ!
ದೇಶ

ಆಂಧ್ರ ಪ್ರದೇಶದಲ್ಲಿ ಬೆಂಗಳೂರು ಟೆಕ್ಕಿ ಭೀಕರ ಕೊಲೆ!

ಬೆಂಗಳೂರು ಮೂಲದ ಸಾಫ್ಟ್ ವೇರ್ ಉದ್ಯೋಗಿಯೊಬ್ಬ ಆಂಧ್ರ ಪ್ರದೇಶದ ಕಡಪಾ ಜಿಲ್ಲೆಯ ತನ್ನ ತವರೂರಲ್ಲೇ ಭೀಕರವಾಗಿ ಹತ್ಯೆಯಾಗಿದ್ದಾನೆ.