ರಾಜ್ಯಬೆಂಗಳೂರು: ಪುರುಷರೊಂದಿಗೆ ಲೈಂಗಿಕ ಸಂಬಂಧ, ಸಲಿಂಗಕಾಮಿ ಟೆಕ್ಕಿ ವಿರುದ್ಧ ಕಿರುಕುಳದ ದೂರು ದಾಖಲಿಸಿದ ಪತ್ನಿ!
ಟೆಕ್ಕಿ ಪತಿ ಸಲಿಂಗಕಾಮಿ ಮತ್ತು ಪುರುಷರೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಿ ಸಾಫ್ಟ್ವೇರ್ ಇಂಜಿನಿಯರ್ನ ಪತ್ನಿ ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸರು ಬುಧವಾರ ಎಫ್ಐಆರ್ ದಾಖಲಿಸಿದ್ದಾರೆ. ಎಂಬಿಎ ಪದವೀಧರೆಯಾಗಿರುವ ಪತ್ನಿ ಬೆಂಗಳೂರಿನ ಪ್ರತಿಷ್ಠಿತ ಟೆಕ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.