ರಾಜ್ಯಬಯಲಲ್ಲಿ ಮೂತ್ರ ವಿಸರ್ಜನೆ: ವರ್ತೂರಿನಲ್ಲಿ ಟೆಕ್ಕಿ, ಸೋದರ ಮಾವನ ಮೇಲೆ ಹಲ್ಲೆ, ಪ್ರಕರಣ ದಾಖಲು
ವರ್ತೂರು ಪೊಲೀಸ್ ವ್ಯಾಪ್ತಿಯ ಬಳಗೆರೆ ರಸ್ತೆ ಬಳಿಯ ಖಾಲಿ ಜಾಗದಲ್ಲಿ ಶನಿವಾರ ಸಂಜೆ ಬಯಲಿನಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದ 36 ವರ್ಷದ ಟೆಕ್ಕಿ ಮತ್ತು ಅವರ ಸೋದರ ಮಾವನಿಗೆ ಅಪರಿಚಿತರ ಗುಂಪೊಂದು ಥಳಿಸಿದೆ.