ರಾಜ್ಯಡಿಜಿಟಲ್ ಅರೆಸ್ಟ್: ಬೆಂಗಳೂರಿನ ಟೆಕ್ಕಿಗೆ ಬರೋಬ್ಬರಿ 11.8 ಕೋಟಿ ರೂ. ವಂಚನೆ!
ವಂಚನೆಗೊಳಗಾದ ಸುಭಾಷ್(ಹೆಸರು ಬದಲಾಯಿಸಲಾಗಿದೆ) ಅವರು ರಾಜಧಾನಿ ಬೆಂಗಳೂರಿನ ಹೆಬ್ಬಾಳ ಸಮೀಪದ ಜಿಕೆವಿಕೆ ಲೇಔಟ್ ನಿವಾಸಿಯಾಗಿದ್ದು, ನವೆಂಬರ್ 25 ರಿಂದ ಡಿಸೆಂಬರ್ 15ರ ನಡುವೆ ಹಣ ಕಳೆದುಕೊಂಡಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾರೆ.