ದೇಶತಿರುಮಲ ತಿರುಪತಿ ದೇವಾಲಯ: ಶೀಘ್ರದಲ್ಲೇ ಟೆಟ್ರಾ ಪ್ಯಾಕ್ ನೀರಿನ ಬಾಟಲಿ!
ಏಳು ಬೆಟ್ಟಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯವು ಆತಂಕಕಾರಿ ಮಟ್ಟವನ್ನು ತಲುಪಿದೆ ಎಂದು ಅಧಿಕೃತ ವರದಿಗಳು ಹೇಳಿವೆ. ವಾರದ ದಿನಗಳಲ್ಲಿ ಸುಮಾರು ಒಂದು ಲಕ್ಷ ಪ್ಲಾಸ್ಟಿಕ್ ಬಾಟಲಿಗಳು ಮತ್ತು ವಾರಾಂತ್ಯದಲ್ಲಿ 1.25 ಲಕ್ಷ ಪ್ಲಾಸ್ಟಿಕ್ ಬಾಟಲಿಗಳನ್ನು ಎಸೆಯಲಾಗುತಿತ್ತು.