ವಿಶೇಷದಕ್ಷಿಣ ಕಾಶ್ಮೀರದ ಟೆಥಾನ್ ಕುಗ್ರಾಮಕ್ಕೆ 75 ವರ್ಷಗಳ ನಂತರ ವಿದ್ಯುತ್ ಪೂರೈಕೆ, ನಿವಾಸಿಗಳ ಸಂತಸ!
ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ದೂರದ ಮತ್ತು ಗುಡ್ಡಗಾಡು ಟೆಥಾನ್ ಹಳ್ಳಿಯ ನಿವಾಸಿಗಳಿಗೆ ಇದು ಸಂತೋಷದ ಕ್ಷಣವಾಗಿದ್ದು, ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ ನಂತರ ಮೊದಲ ಬಾರಿಗೆ ಗ್ರಾಮಕ್ಕೆ ವಿದ್ಯುತ್ ತಲುಪಿದೆ.