ಕ್ರೀಡೆಏಷ್ಯನ್ ಗೇಮ್ಸ್ 2023: ಬೋಪಣ್ಣ, ಭೋಸಲೆ ಭರ್ಜರಿ ಕಂಬ್ಯಾಕ್, ಟೆನ್ನಿಸ್ ಮಿಶ್ರ ಡಬಲ್ಸ್ ನಲ್ಲಿ ಭಾರತಕ್ಕೆ ಸ್ವರ್ಣ ಪದಕ
ಏಷ್ಯನ್ ಗೇಮ್ಸ್ 2023ರಲ್ಲಿ ಭಾರತದ ಪದಕಗಳ ಭೇಟೆ ಮುಂದುವರೆದಿದ್ದು, ಟೆನಿಸ್ ಮಿಶ್ರ ಡಬಲ್ಸ್ ನಲ್ಲಿ ಭಾರತದ ರೋಹನ್ ಬೋಪಣ್ಣ ಮತ್ತು ರುತುಜಾ ಭೋಸಲೆ ಜೋಡಿ ಚಿನ್ನದ ಪದಕ ಮುಡಿಗೇರಿಸಿಕೊಂಡಿದೆ.