ಟೆರರಿಸ್ಟ್

'ನಾಚಿಕೆಯಾಗಲ್ವಾ ನಿಂಗೆ ಟೆರರಿಸ್ಟ್': ಮುಸ್ಲಿಂ ವಿದ್ಯಾರ್ಥಿಯನ್ನು ಭಯೋತ್ಪಾದಕ ಎಂದು ಕರೆದ ಪ್ರೊಫೆಸರ್ ಅಮಾನತು; Video
ರಾಜ್ಯ

'ನಾಚಿಕೆಯಾಗಲ್ವಾ ನಿಂಗೆ ಟೆರರಿಸ್ಟ್': ಮುಸ್ಲಿಂ ವಿದ್ಯಾರ್ಥಿಯನ್ನು ಭಯೋತ್ಪಾದಕ ಎಂದು ಕರೆದ ಪ್ರೊಫೆಸರ್ ಅಮಾನತು; Video

ಬೆಂಗಳೂರಿನ ಪಿಇಎಸ್ ವಿಶ್ವವಿದ್ಯಾಲಯದಲ್ಲಿ ಪಾಠ ಮಾಡುತ್ತಿದ್ದ ವೇಳೆ ಕೋಪಗೊಂಡ ಪ್ರೊಫೆಸರ್ ಡಾ. ಮುರಳೀಧರ ದೇಶಪಾಂಡೆ ತರಗತಿಯಲ್ಲಿದ್ದ ಅಫ್ಫಾನ್ ಎಂಬ ಮುಸ್ಲಿಂ ವಿದ್ಯಾರ್ಥಿಯನ್ನು ‘ಭಯೋತ್ಪಾದಕ’, ಟೆರರಿಸ್ಟ್ ಎಂದು ಕರೆದು ಅವಮಾನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಭಯೋತ್ಪಾದನೆಯಂತಹ ವ್ಯಾಪಕ ವಿಷಯವನ್ನು ಸಿನಿಮಾ ಮಾಡುವುದೇ ದೊಡ್ಡ ಸವಾಲು: ಪಿ.ಸಿ. ಶೇಖರ್
ಸಿನಿಮಾ ಸುದ್ದಿ

ಭಯೋತ್ಪಾದನೆಯಂತಹ ವ್ಯಾಪಕ ವಿಷಯವನ್ನು ಸಿನಿಮಾ ಮಾಡುವುದೇ ದೊಡ್ಡ ಸವಾಲು: ಪಿ.ಸಿ. ಶೇಖರ್

ಸ್ಯಾಂಡಲ್ ವುಡ್ ನಲ್ಲಿ ತೀವ್ರ ಸಂಚಲ ಮೂಡಿರಿಸುವ ನಟಿ ರಾಗಿಣಿ ಅಭಿನಯದ ಟೆರರಿಸ್ಟ್ ಚಿತ್ರ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ...

'ದ ಟೆರರಿಸ್ಟ್' ಗೆ ಪೊಲೀಸರ ಮೊರೆ ಹೋಗಿದ್ದ ನಿರ್ದೇಶಕ ಪಿ ಸಿ ಶೇಖರ್
ಸಿನಿಮಾ ಸುದ್ದಿ

'ದ ಟೆರರಿಸ್ಟ್' ಗೆ ಪೊಲೀಸರ ಮೊರೆ ಹೋಗಿದ್ದ ನಿರ್ದೇಶಕ ಪಿ ಸಿ ಶೇಖರ್

ದ ಟೆರರಿಸ್ಟ್ ಎಂದು ಚಿತ್ರದ ಶೀರ್ಷಿಕೆ ಇಟ್ಟುಕೊಂಡು ಸ್ಯಾಂಡಲ್ ವುಡ್ ನಿರ್ದೇಶಕ ಪಿ ಸಿ ಶೇಖರ್ ಈ ಮುಂದಿನ...

ಸೆ.2ಕ್ಕೆ 'ಟೆರರಿಸ್ಟ್' ಚಿತ್ರದ ಟ್ರೇಲರ್ ಬಿಡುಗಡೆ
ಸಿನಿಮಾ ಸುದ್ದಿ

ಸೆ.2ಕ್ಕೆ 'ಟೆರರಿಸ್ಟ್' ಚಿತ್ರದ ಟ್ರೇಲರ್ ಬಿಡುಗಡೆ

ಪೋಸ್ಟರ್ ಗಳಿಂದಲೇ ಪ್ರೇಕ್ಷಕರಲ್ಲಿ ಕುತೂಹಲ ಕೆರಳಿಸಿರುವ ನಟಿ ರಾಗಿಣಿ ನಟನೆಯ ಮಹಿಳಾ ಪ್ರಧಾನ ಚಿತ್ರ 'ದಿ ಟೆರರಿಸ್ಟ್' ಚಿತ್ರದ ಟ್ರೇಲರ್ ಸೆ.2ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಲಿದೆ...