ದೇಶಪ್ರಧಾನಿ ಮೋದಿ ಒಬ್ಬ ಟೆರರಿಸ್ಟ್: ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ; ಬಳಿಕ ಸ್ಪಷ್ಟನೆ; Video
ತಮಿಳುನಾಡಿನಲ್ಲಿ ಚುನಾವಣಾ ಪ್ರಚಾರದ ಕೊನೆಯ ದಿನವಾದ ಇಂದು ಚೆನ್ನೈನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಖರ್ಗೆ ಅವರು, "ಟೆರರಿಸ್ಟ್ ಪ್ರಧಾನಿ ಮೋದಿ ಅವರೊಂದಿಗೆ ಎಐಎಡಿಎಂಕೆ ಕೈಜೋಡಿಸಿರುವುದು ನಿಜಕ್ಕೂ ವಿಷಾದನೀಯ ಎಂದು ಹೇಳಿದರು.