ಅನಂತನಾಗ್ನ ಅರಣ್ಯ ಪ್ರದೇಶದಿಂದ ಇಬ್ಬರು ಟಿಎ ಸೈನಿಕರನ್ನು ಅಪಹರಿಸಲಾಗಿತ್ತು. ಈ ಅಪಹರಣ ಸಂದರ್ಭದಲ್ಲಿ ಓರ್ವ ಯೋಧ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.