ದೇಶಮಣಿಪುರ: ಸೇನಾ ಕ್ಯಾಂಪ್ನ ಬಳಿ ಸಂಭವಿಸಿದ ಭೂಕುಸಿತದಲ್ಲಿ 7 ಮಂದಿ ಸಾವು, 45ಕ್ಕೂ ಹೆಚ್ಚು ಮಂದಿ ನಾಪತ್ತೆ!
ಮಣಿಪುರದ ನೋನಿ ಜಿಲ್ಲೆಯ ತುಪುಲ್ ರೈಲು ನಿಲ್ದಾಣದಲ್ಲಿ ಭಾರಿ ಭೂಕುಸಿತ ಸಂಭವಿಸಿದೆ. ಭೀಕರ ಭೂಕುಸಿತದಲ್ಲಿ 7 ಮಂದಿ ಸಾವನ್ನಪ್ಪಿದ್ದು ನಂತರ ಕನಿಷ್ಠ 45 ಭಾರತೀಯ ಸೇನಾ ಸಿಬ್ಬಂದಿ ಮತ್ತು ಹಲವು ಜನರು ನಾಪತ್ತೆಯಾಗಿದ್ದಾರೆ.