ರಾಜ್ಯಅನಧಿಕೃತ ಆಪ್ಟಿಕಲ್ ಫೈಬರ್ ಕೇಬಲ್: ಇಂಟರ್ನೆಟ್ ಸೇವಾ ಪೂರೈಕೆದಾರರಿಗೆ ಬಿಬಿಎಂಪಿ ನೋಟಿಸ್ ಜಾರಿ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಗರದಲ್ಲಿ ಹಾಕಿರುವ ಅನಧಿಕೃತ ಆಪ್ಟಿಕಲ್ ಫೈಬರ್ ಕೇಬಲ್ಗಳನ್ನು (ಒಎಫ್ಸಿ) ಘೋಷಿಸುವಂತೆ ಟೆಲಿಕಾಂ ಮತ್ತು ಇಂಟರ್ನೆಟ್ ಸೇವಾ ಪೂರೈಕೆದಾರರಿಗೆ ಸೂಚಿಸಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.