ಟೆಸ್ಟ್

ಬಾರ್ಡರ್ ಗವಾಸ್ಕರ್ ಟ್ರೋಫಿ: ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ, ಲಕ್ಷಕ್ಕೂ ಹೆಚ್ಚು ಜನರ ಜೊತೆ ಪ್ರಧಾನಿ ಮೋದಿ ಪಂದ್ಯ ವೀಕ್ಷಣೆ
ಕ್ರಿಕೆಟ್

ಬಾರ್ಡರ್ ಗವಾಸ್ಕರ್ ಟ್ರೋಫಿ: ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ, ಲಕ್ಷಕ್ಕೂ ಹೆಚ್ಚು ಜನರ ಜೊತೆ ಪ್ರಧಾನಿ ಮೋದಿ ಪಂದ್ಯ ವೀಕ್ಷಣೆ

ಬಾರ್ಡರ್- ಗವಾಸ್ಕರ್ ಟ್ರೋಫಿಯ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಅಂತಿಮ 4ನೇ ಟೆಸ್ಟ್ ಪಂದ್ಯಕ್ಕೆ ಅಹ್ಮದಾಬಾದ್​ನ ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಚಾಲನೆ ದೊರೆತಿದ್ದು, ಈಗಾಗಲೇ ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಮುಂದಿನ ಪಂದ್ಯದಲ್ಲಿ ಭಾರತ ಖಂಡಿತಾ ಪುಟಿದೇಳಲಿದೆ- ವಿರಾಟ್ ಕೊಹ್ಲಿ
ಕ್ರಿಕೆಟ್

ಮುಂದಿನ ಪಂದ್ಯದಲ್ಲಿ ಭಾರತ ಖಂಡಿತಾ ಪುಟಿದೇಳಲಿದೆ- ವಿರಾಟ್ ಕೊಹ್ಲಿ

 ಆಸ್ಟ್ರೇಲಿಯಾ ವಿರುದ್ಧದ ಡೇ-ನೈಟ್‌ ಟೆಸ್ಟ್ ಪಂದ್ಯದ ಹೀನಾಯ ಸೋಲಿನ ಬಗ್ಗೆ ವಿವರಿಸಲು ಪದಗಳಿಲ್ಲ ಎಂದು ಹೇಳಿದ ಟೀಮ್‌ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ, ತಂಡದ ಬ್ಯಾಟ್ಸ್‌ಮನ್‌ಗಳ ಕಳಪೆ ಆಟವನ್ನು ಟೀಕಿಸಿದರು.

ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ : 46 ವರ್ಷದ ತನ್ನದೇ ಕನಿಷ್ಠ ಸ್ಕೋರ್ ದಾಖಲೆ ಮುರಿದ ಭಾರತ
ಕ್ರಿಕೆಟ್

ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ : 46 ವರ್ಷದ ತನ್ನದೇ ಕನಿಷ್ಠ ಸ್ಕೋರ್ ದಾಖಲೆ ಮುರಿದ ಭಾರತ

ಆಸ್ಟ್ರೇಲಿಯಾ ವಿರುದ್ಧದ ಮೊದಲ ಹಗಲು ರಾತ್ರಿ ಟೆಸ್ಟ್ ಪಂದ್ಯದ ಮೂರನೇ ದಿನ ಶನಿವಾರ ಭಾರತ ತಂಡ 36 ಕ್ಕೆ ಕುಸಿದಿದೆ. ಇದರೊಂದಿಗೆ ಟೀಮ್ ಇಂಡಿಯಾ ಟೆಸ್ಟ್ ಕ್ರಿಕೆಟ್‌ನಲ್ಲಿ ಕನಿಷ್ಠ ಸ್ಕೋರ್ ಮಾಡಿದ 46 ವರ್ಷದ ದಾಖಲೆಯನ್ನು ಮುರಿದಿದೆ.

ಮೋಸದಾಟಕ್ಕೆ ಶುಭ್ಮನ್ ಗಿಲ್ ಬಲಿ? ವಿವಾದ ಸೃಷ್ಟಿಸಿದ ಅಂಪೈರ್ ತೀರ್ಮಾನ, ವಿಡಿಯೋ ವೈರಲ್!
ಕ್ರಿಕೆಟ್

ಮೋಸದಾಟಕ್ಕೆ ಶುಭ್ಮನ್ ಗಿಲ್ ಬಲಿ? ವಿವಾದ ಸೃಷ್ಟಿಸಿದ ಅಂಪೈರ್ ತೀರ್ಮಾನ, ವಿಡಿಯೋ ವೈರಲ್!

ಆಸ್ಟ್ರೇಲಿಯಾ ಎ ವಿರುದ್ಧದ ಮೊದಲ ಅಭ್ಯಾಸ ಪಂದ್ಯದಲ್ಲಿ ಶುಭ್ಮನ್ ಗಿಲ್ ಔಟ್ ವಿವಾದ ಸೃಷ್ಟಿಸಿದೆ.

ಟೆಸ್ಟ್‌ ಸರಣಿ: ಕೊಹ್ಲಿ ಸ್ಥಾನ ತುಂಬಲು ಯಾರಿಂದಲೂ ಸಾಧ್ಯವಿಲ್ಲವೆಂದ ಕ್ಲಾರ್ಕ್
ಕ್ರಿಕೆಟ್

ಟೆಸ್ಟ್‌ ಸರಣಿ: ಕೊಹ್ಲಿ ಸ್ಥಾನ ತುಂಬಲು ಯಾರಿಂದಲೂ ಸಾಧ್ಯವಿಲ್ಲವೆಂದ ಕ್ಲಾರ್ಕ್

ವಿರಾಟ್ ಕೊಹ್ಲಿಯನ್ನು ವಿಶ್ವದ ಅತ್ಯುತ್ತಮ ಆಟಗಾರ ಎಂದು ಕರೆದ ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಮೈಕೆಲ್ ಕ್ಲಾರ್ಕ್, ಅಡಿಲೇಡ್ ಟೆಸ್ಟ್ ಬಳಿಕ ಭಾರತ ತಂಡದ ನಾಯಕನ ನಿರ್ಗಮನ ಸೇರಿದಂತೆ ಹಲವಾರು ಕಾರಣಗಳಿಂದ ಟೀಮ್ ಇಂಡಿಯಾಗೆ ದೊಡ್ಡ ಹೊಡೆತ ಬೀಳಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ದ್ವಿತೀಯ ಟೆಸ್ಟ್: ವಿಂಡೀಸ್ ವಿರುದ್ಧ ಇಂಗ್ಲೆಂಡ್ ಗೆ 113 ರನ್ ಗಳ ಗೆಲುವು, ಸರಣಿ ಜೀವಂತ
ಕ್ರಿಕೆಟ್

ದ್ವಿತೀಯ ಟೆಸ್ಟ್: ವಿಂಡೀಸ್ ವಿರುದ್ಧ ಇಂಗ್ಲೆಂಡ್ ಗೆ 113 ರನ್ ಗಳ ಗೆಲುವು, ಸರಣಿ ಜೀವಂತ

ಬಲಗೈ ಮಧ್ಯಮ ವೇಗಿಗಳಾದ ಸ್ಟುವರ್ಟ್ ಬ್ರಾಡ್ ಮತ್ತು ಕ್ರಿಸ್ ವೋಕ್ಸ್ ಅವರ ಕರಾರುವಾಕ್ ದಾಳಿಯ ಬಲದಿಂದ ಆತಿಥೇಯ ಇಂಗ್ಲೆಂಡ್ ತಂಡ 2ನೇ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ 113 ರನ್ ಗಳ ಗೆಲುವು ಸಾಧಿಸಿದೆ.

ಟೀಂ ಇಂಡಿಯಾ ಪರ ಈಗಲೂ ಟೆಸ್ಟ್‌ನಲ್ಲಿ ರನ್‌ ಗಳಿಸಬಲ್ಲೆ: ಸೌರವ್ ಗಂಗೂಲಿ
ಕ್ರಿಕೆಟ್

ಟೀಂ ಇಂಡಿಯಾ ಪರ ಈಗಲೂ ಟೆಸ್ಟ್‌ನಲ್ಲಿ ರನ್‌ ಗಳಿಸಬಲ್ಲೆ: ಸೌರವ್ ಗಂಗೂಲಿ

ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ಹಾಲಿ ಅಧ್ಯಕ್ಷ ಹಾಗೂ ಟೀಂ ಇಂಡಿಯಾದ ಮಾಜಿ ನಾಯಕ ಸೌರವ್‌ ಗಂಗೂಲಿ, ಈಗಲೂ ಕೂಡ ಕನಿಷ್ಠ ಮೂರು ತಿಂಗಳು ಅಭ್ಯಾಸ ಮಾಡಿದರೆ ಭಾರತ ತಂಡದ ಪರ ಟೆಸ್ಟ್‌ ಕ್ರಿಕೆಟ್‌ನಲ್ಲಿ ರನ್‌ ಗಳಿಸುವುದಾಗಿ ಹೇಳಿಕೊಂಡಿದ್ದಾರೆ.

ಕೊರೋನಾ ನಿಯಮ ಉಲ್ಲಂಘಿಸಿದ ಜೋಫ್ರಾ ಆರ್ಚರ್ 2ನೇ ಟೆಸ್ಟ್ ನಿಂದ ಔಟ್!
ಕ್ರಿಕೆಟ್

ಕೊರೋನಾ ನಿಯಮ ಉಲ್ಲಂಘಿಸಿದ ಜೋಫ್ರಾ ಆರ್ಚರ್ 2ನೇ ಟೆಸ್ಟ್ ನಿಂದ ಔಟ್!

ಮಹಾಮಾರಿ ಕೊರೋನಾ ವೈರಸ್ ಭೀತಿಯ ನಡುವೆಯೂ ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ನಡುವೆ ಟೆಸ್ಟ್ ಸರಣಿ ನಡೆಯುತ್ತಿದ್ದು ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕೆ ಜೋಫ್ರಾ ಆರ್ಚರ್ ಅವರನ್ನು ಎರಡನೇ ಪಂದ್ಯದಿಂದ ಕೈಬಿಡಲಾಗಿದೆ.

ಭಾರತ ಕೈಬಿಟ್ಟರೆ ಟೆಸ್ಟ್‌ ಕ್ರಿಕೆಟ್‌ನ ಸಾವು ಖಚಿತ: ಆಸೀಸ್ ಮಾಜಿ ಕ್ರಿಕೆಟಿಗ ಗ್ರೇಗ್‌ ಚಾಪೆಲ್
ಕ್ರಿಕೆಟ್

ಭಾರತ ಕೈಬಿಟ್ಟರೆ ಟೆಸ್ಟ್‌ ಕ್ರಿಕೆಟ್‌ನ ಸಾವು ಖಚಿತ: ಆಸೀಸ್ ಮಾಜಿ ಕ್ರಿಕೆಟಿಗ ಗ್ರೇಗ್‌ ಚಾಪೆಲ್

ಕೊರೊನಾ ವೈರಸ್‌ ಕ್ರಿಕೆಟ್‌ ಲೋಕವನ್ನು ಸ್ತಬ್ಧವಾಗಿಸಿದ್ದು, ಕ್ರಿಕೆಟ್‌ ಚಟುವಟಿಕೆಗಳನ್ನು ಮರಳಿ ಯಥಾಸ್ಥಿತಿಗೆ ತರಬೇಕಾದರೆ ಭಾರತ ಅತ್ಯಂತ ಮಹತ್ವದ ಪಾತ್ರ ವಹಿಸಬೇಕಿದೆ ಎಂದು ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಹಾಗೂ ಟೀಮ್‌ ಇಂಡಿಯಾದ ಮಾಜಿ ಕೋಚ್‌ ಗ್ರೇಗ್‌ ಚಾಪೆಲ್‌ ಅಭಿಪ್ರಾಯ ಪಟ್ಟಿದ್ದಾರೆ.