ಕ್ರಿಕೆಟ್ಭಾರತ-ನ್ಯೂಜಿಲೆಂಡ್ ನಡುವೆ ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್: ಪಿಚ್ ಕಂಡೀಷನ್ ನೋಡಿದ್ರೆ ಈ ತಂಡವೇ ಗೆಲ್ಲುವ ನಿರೀಕ್ಷೆ ಇದೆ ಎಂದ ಬ್ರೆಟ್ ಲೀ
ಭಾರತ-ನ್ಯೂಜಿಲೆಂಡ್ ನಡುವಿನ ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಯಾವ ತಂಡ ಗೆಲ್ಲಬಹುದು ಎಂಬ ಕುತೂಹಲ ಪಂದ್ಯದ ಮೇಲಿನ ನಿರೀಕ್ಷೆಗಳನ್ನು ಹೆಚ್ಚಿಸಿದೆ.