ಕ್ರಿಕೆಟ್ಟೀಂ ಇಂಡಿಯಾಗೆ ಭಾರಿ ಆಘಾತ: ಐಪಿಎಲ್ ಮಾತ್ರವಲ್ಲ, WTC ಫೈನಲ್ ನಿಂದಲೂ ಕೆಎಲ್ ರಾಹುಲ್ ಔಟ್!
ಕಾಲಿನ ಗಾಯಕ್ಕೆ ತುತ್ತಾಗಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಐಪಿಎಲ್ ನಿಂದ ಮಾತ್ರವಲ್ಲ.. ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ (WTC) ಫೈನಲ್ ಪಂದ್ಯದಿಂದಲೂ ಹೊರಗುಳಿದಿದ್ದಾರೆ.