ದೇಶದೇಶದ ಹಲವೆಡೆ ಕೋವಿಡ್ ಲಾಕ್ಡೌನ್ ತೆರವು: 3ಟಿ ಸೂತ್ರ, ಲಸಿಕೆ ನಿಯಮ ಅನುಸರಿಸುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ
ಹಲವು ರಾಜ್ಯಗಳು ಲಾಕ್ಡೌನ್ ತೆರವುಗೊಳಿಸುತ್ತಿದ್ದು, ಇದರಿಂತ ಸೋಂಕು ಹೆಚ್ಚಾಗುವ ಆತಂಕ ಶುರುವಾಗಿದ್ದು, ಈ ಹಿನ್ನೆಲೆಯಲ್ಲಿ ಟೆಸ್ಟ್, ಟ್ರ್ಯಾಕ್, ಟ್ರೀಟ್, ಲಸಿಕೆ ಹಾಗೂ ಕೊರೋನಾ ಮಾರ್ಗಸೂಚಿ ಕಠಿಣವಾಗಿ ಪಾಲನೆ ಮಾಡುವಂತೆ ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.