ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಟೆಸ್ಟ್ ಬೌಲರ್ ಗಳ ರ್ಯಾಂಕಿಂಗ್ ನಲ್ಲಿ ಪರಿಷ್ಕರಣೆ ಮಾಡಿದ್ದು, ದಕ್ಷಿಣ ಆಫ್ರಿಕಾದ ವೇಗಿ ಕಗಿಸೋ ರಬಾಡಾ ಮತ್ತೆ ಅಗ್ರ ಸ್ಥಾನಕ್ಕೇರಿದ್ದಾರೆ.