ಭಾರತದ ಕ್ಷಿಪಣಿ ಮಹಿಳೆ ಎಂದೇ ಖ್ಯಾತವಾಗಿರುವ ಟೆಸ್ಸಿ ಥಾಮಸ್ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್ಡಿಒ) ಮಹಾ ನಿರ್ದೇಶಕಿಯಾಗಿ ನೇಮಕವಾಗಿದ್ದಾರೆ.