ಟೈಗರ್ 3

'ಟೈಗರ್ 3' ಸಕ್ಸಸ್ ಮೀಟ್: ಕಿಸ್ಸಿಂಗ್ ಸ್ಟಾರ್ ಇಮ್ರಾನ್ ಹಶ್ಮಿಗೆ ಸಲ್ಮಾನ್ ಖಾನ್ 'ಕಿಸ್ಸಿಂಗ್' ವಿಡಿಯೋ ವೈರಲ್
ಇತ್ತೀಚೆಗಷ್ಟೇ ಬಿಡುಗಡೆಯಾದ ತಮ್ಮ ಆಕ್ಷನ್ ಥ್ರಿಲ್ಲರ್ ಚಿತ್ರ 'ಟೈಗರ್ 3' ಯಶಸ್ಸಿನ ಸಂಭ್ರಮದಲ್ಲಿರುವ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಸಹ-ನಟ ಇಮ್ರಾನ್ ಹಶ್ಮಿಗೆ 'ಕಿಸ್ಸಿಂಗ್' ಮೂಲಕ ಅಭಿಮಾನಿಗಳ ಗಮನ ಸೆಳೆದಿದ್ದಾರೆ.

'ಟೈಗರ್ 3': ಚಿತ್ರಮಂದಿರದೊಳಗೆ ಪಟಾಕಿ ಸಿಡಿಸಿ ಹುಚ್ಚಾಟ ಮೆರೆದ ಸಲ್ಮಾನ್ ಖಾನ್ ಅಭಿಮಾನಿಗಳು!
ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಹಾಗೂ ಕತ್ರಿನಾ ಕೈಫ್ ಅಭಿನಯದ ಬಹು ನಿರೀಕ್ಷಿತ 'ಟೈಗರ್ 3' ವೀಕ್ಷಣೆ ವೇಳೆ ಅಭಿಮಾನಿಗಳು ಹುಚ್ಚಾಟ ಮೆರೆದಿದ್ದಾರೆ.

ಬಿಡುಗಡೆಯಾದ ಮೂರೇ ದಿನಕ್ಕೆ ಬಾಕ್ಸ್ ಆಫೀಸ್‌ನಲ್ಲಿ 'ಟೈಗರ್ 3' ಕಮಾಲ್; 146.25 ಕೋಟಿ ರೂ. ಕಲೆಕ್ಷನ್!
ಸಲ್ಮಾನ್ ಖಾನ್ ಮತ್ತು ಯಶ್ ರಾಜ್ ಫಿಲ್ಮ್ಸ್‌ಗೆ ಇದು ಸಂಭ್ರಮಾಚರಣೆಯ ಸಮಯ. ನವೆಂಬರ್ 12 ರಂದು ದೀಪಾವಳಿ ಹಬ್ಬದಂದು ಬಿಡುಗಡೆಯಾದ 'ಟೈಗರ್ 3' ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಕಮಾಲ್ ಮಾಡಿದೆ. ಚಿತ್ರ ಬಿಡುಗಡೆಯಾದ ಕೇವಲ ಎರಡು ದಿನಗಳಲ್ಲಿಯೇ 100 ಕೋಟಿ ಕ್ಲಬ್ ಸೇರಿದೆ.

ಟೈಗರ್ 3 ಚಿತ್ರದ ಟ್ರೈಲರ್
ನಟ ಸಲ್ಮಾನ್ ಖಾನ್ ಮತ್ತು ಕತ್ರಿನಾ ಕೈಫ್ ಅಭಿನಯದ ಟೈಗರ್ 3 ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಮನೀಶ್ ಶರ್ಮಾ ನಿರ್ದೇಶಿಸಿದ್ದಾರೆ.

'ಟೈಗರ್ ಕಾ ಮೆಸೇಜ್' ಟೈಗರ್ 3 ಚಿತ್ರದ ವಿಡಿಯೋ ರಿಲೀಸ್
ಬಾಲಿವುಡ್ ನಟ ಸಲ್ಮಾನ್ ಖಾನ್ ಅಭಿನಯದ ಟೈಗರ್ 3 ಚಿತ್ರದ ಟೈಗರ್ ಕಾ ಮೆಸೇಜ್ ವಿಡಿಯೋ ಬಿಡುಗಡೆಯಾಗಿದೆ. ಚಿತ್ರವನ್ನು ಮನೀಶ್ ಶರ್ಮಾ ನಿರ್ದೇಶಿಸಿದ್ದಾರೆ.

'ಟೈಗರ್ 3' ಮೊದಲ ಪೋಸ್ಟರ್ ಶೇರ್ ಮಾಡಿದ ಸಲ್ಮಾನ್ ಖಾನ್, ದೀಪಾವಳಿಗೆ ಬಿಡುಗಡೆ ಖಚಿತ
ಯಶ್ ರಾಜ್ ಫಿಲ್ಮಿಂನ ಸ್ಪೈ ಯೂನಿವರ್ಸ್‌ನ ಐದನೇ ಚಿತ್ರವಾದ ಟೈಗರ್ 3 ಮೊದಲ ಪೋಸ್ಟರ್ ನ್ನು ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಶನಿವಾರ ಹಂಚಿಕೊಂಡಿದ್ದಾರೆ.

ಸಲ್ಮಾನ್ ಖಾನ್- ಕತ್ರಿನಾ ಅಭಿನಯದ ಟೈಗರ್-3, ರಿಲೀಸ್ ಡೇಟ್ ಔಟ್!
ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಗೂ ನಟಿ ಕತ್ರಿನಾ ಕೈಫ್ ಅಭಿನಯದ ಬಹುನಿರೀಕ್ಷಿತ ಟೈಗರ್-3 ಚಿತ್ರ ಮುಂದಿನ ವರ್ಷ ಏಪ್ರಿಲ್ 21 ರಂದು ಬಿಡುಗಡೆಯಾಗಲಿದೆ.

