ಟೈಗರ್ ಶ್ರಾಫ್

ವಿಮಲ್ ಜಾಹೀರಾತು ಕೇಸ್: ಬಾಲಿವುಡ್ ನಟರಿಗೆ FDA ನೋಟಿಸ್ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಸಂಸ್ಥೆ!
ಪಾನ್ ಮಸಾಲಾ ಜಾಹೀರಾತು ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣವನ್ನು ಸೋಮವಾರ ದೆಹಲಿ ಹೈಕೋರ್ಟ್ ವಿಚಾರಣೆ ನಡೆಸಿತು. ವಿಮಲ್ ಜಾಹೀರಾತಿಗಾಗಿ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್ ಅವರಿಗೆ ಎಫ್‌ಡಿಎ ಹೊರಡಿಸಿದೆ...

ಗುಟ್ಕಾ ಬಾಯ್ಸ್ ಗೆ ಸಂಕಷ್ಟ: ಶಾರುಖ್ ಖಾನ್, ಅಜಯ್ ದೇವಗನ್, ಟೈಗರ್ ಶ್ರಾಫ್ ಗೆ ಸಮನ್ಸ್
2019ರ ಎರಡು ವಿಭಾಗಗಳ ಅಡಿಯಲ್ಲಿ ದೂರು ದಾಖಲಿಸಿದ್ದಾರೆ. ಸೆಕ್ಷನ್ 35 ಮತ್ತು ಸೆಕ್ಷನ್ 89 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 10 ಲಕ್ಷ ರೂ.ಗಳವರೆಗೆ ದಂಡ ವಿಧಿಸಬಹುದಾಗಿದೆ.

Baaghi 4: ಬಾಲಿವುಡ್ ಗೆ ಹಾರಿದ ನಿರ್ದೇಶಕ ಹರ್ಷ; ಟೈಗರ್ ಶ್ರಾಫ್ ಗೆ ಆ್ಯಕ್ಷನ್- ಕಟ್!
ಶಿವರಾಜ್ ಕುಮಾರ್ ಅವರೊಂದಿಗೆ ಭಜರಂಗಿ, ವಜ್ರಕಾಯ ಸೇರಿ 4 ಸಿನಿಮಾಗಳು, ದರ್ಶನ್ ಜೊತೆಗೆ ಚಿಂಗಾರಿ, ಪುನೀತ್ ರಾಜ್ ಕುಮಾರ್ ಜೊತೆಗೆ ಅಂಜನಿ ಪುತ್ರ ಸೇರಿದಂತೆ ಒಟ್ಟು 11 ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ.

ಬಡೇ ಮಿಯಾನ್ ಚೋಟೆ ಮಿಯಾನ್ ಚಿತ್ರದ ಟ್ರೈಲರ್
ಬಾಲಿವುಡ್ ನಟರಾದ ಅಕ್ಷಯ್ ಕುಮಾರ್ ಮತ್ತು ಟೈಗರ್ ಶ್ರಾಫ್ ಅಭಿನಯದ ಬಡೇ ಮಿಯಾನ್ ಚೋಟೆ ಮಿಯಾನ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಅಲಿ ಅಬ್ಬಾಸ್ ಜಾಫರ್ ನಿರ್ದೇಶಿಸಿದ್ದಾರೆ.

ಗಣಪತ್ ಚಿತ್ರದ ಟೀಸರ್
ನಟ ಟೈಗರ್ ಶ್ರಾಫ್ ಮತ್ತು ಕೃತಿ ಸನೂನ್ ನಟನೆಯ ಗಣಪತ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ವಿಕಾಸ್ ಬಹ್ಲ್ ನಿರ್ದೇಶಿಸಿದ್ದಾರೆ.

ಜಾಕಿ ಶ್ರಾಫ್ ಪತ್ನಿ ಆಯೇಷಾ ಶ್ರಾಫ್‌ಗೆ ಸಿಬ್ಬಂದಿಯಿಂದಲೇ 58 ಲಕ್ಷ ರೂ. ವಂಚನೆ; ದೂರು ದಾಖಲು
ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ತಾಯಿ ಆಯೇಷಾ ಶ್ರಾಫ್ ಅವರಿಗೆ ತಮ್ಮ ಮಗನ ಸಂಸ್ಥೆಯಲ್ಲಿ ಸಿಬ್ಬಂದಿಯಾಗಿ ನೇಮಿಸಿಕೊಂಡಿದ್ದ ಕಿಕ್ ಬಾಕ್ಸರ್‌ನಿಂದ 58.53 ಲಕ್ಷ ರೂ. ವಂಚನೆಯಾಗಿದೆ ಎಂದು ಮುಂಬೈ ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಡ್ಯಾನ್ಸ್ ರೊಮ್ಯಾನ್ಸ್ ಮಾತ್ರವಲ್ಲ ಫೈಟಿಂಗ್ ಗೂ ಸೈ: ಧೂಳೆಬ್ಬಿಸಿದ ದಿಶಾ ಪಟಾನಿ ಮಾರ್ಷಲ್ ಆರ್ಟ್ಸ್ ವಿಡಿಯೊ
ಮಾರ್ಷಲ್ ಆರ್ಟ್ಸ್ ಪ್ರದರ್ಶನ ತೋರಿರುವ ಈ ವಿಡಿಯೋಗೆ ನಟ ಟೈಗರ್ ಶ್ರಾಫ್ ಮೆಚ್ಚುಗೆ ಸೂಚಿಸಿದ್ದಾರೆ. ದಿಶಾ ಪಟಾನಿ ಮತ್ತು ಟೈಗರ್ ಶ್ರಾಫ್ ಈ ಹಿಂದೆ ಜೊತೆ ಜೊತೆಯಾಗಿ ಕಾಣಿಸಿಕೊಂಡು ಬಾಲಿವುಡ್ ನಲ್ಲಿ ಪುಕಾರು ಹಬ್ಬಲು ಕಾರಣವಾಗಿದ್ದರು.

ಗಣಪತ್ ಚಿತ್ರದ ಟೀಸರ್
ಬಾಲಿವುಡ್ ನಟ ಟೈಗರ್ ಶ್ರಾಫ್ ಅಭಿನಯದ ಗಣಪತ್ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ವಿಕಾಸ್ ಬಾಲ್ ನಿರ್ದೇಶಿಸಿದ್ದಾರೆ.

ಟೈಗರ್ ಶ್ರಾಫ್ ಅಭಿನಯದ ಜಬರ್ದಸ್ತ್ ಆ್ಯಕ್ಷನ್ ಚಿತ್ರ 'ಭಾಗಿ 3' ಟ್ರೈಲರ್
ಟೈಗರ್ ಶ್ರಾಫ್ ಮತ್ತು ಶ್ರದ್ಧಾ ಕಪೂರ್ ಅಭಿನಯದ ಜಬರ್ದಸ್ತ್ ಆ್ಯಕ್ಷನ್ ಚಿತ್ರ ಭಾಗಿ 3 ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಅಹ್ಮದ್ ಖಾನ್ ನಿರ್ದೇಶಿಸಿದ್ದಾರೆ.

