ದೇಶಟೈಮ್ಸ್ ನ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಮೋದಿ, ಸತ್ಯ ನಾದೆಳ್ಲ, ವ್ಲಾದಿಮಿರ್ ಪುಟಿನ್ ಟ್ರಂಪ್
ಟೈಮ್ಸ್ ನ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಮೈಕ್ರೋಸಾಫ್ಟ್ ನ ಸಿಇಒ ಸತ್ಯ ನಾದೆಳ್ಲ, ಇತ್ತೀಚೆಗಷ್ಟೇ ಆಯ್ಕೆಯಾದ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್, ಚೀನಾದ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಇದ್ದಾರೆ.