ರೆಸಿಡೆನ್ಸಿ ರಸ್ತೆಯಲ್ಲಿರುವ ಟೈಮ್ಸ್ ಪಬ್ ಗೆ ಗ್ರಾಹಕರ ಸೋಗಿನಲ್ಲಿ ನುಗ್ಗಿದ ದುಷ್ಕರ್ಮಿಗಳು ಪಬ್ ಮಾಲೀಕನ ಮೇಲೆ ಗುಂಡು ಹಾರಿಸಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ...