ಟೊಕಿಯೊ ಒಲಂಪಿಕ್ಸ್

ಒಲಂಪಿಕ್ಸ್ ‘ಚಿನ್ನದ ಹುಡುಗ’ ನೀರಜ್ ಚೋಪ್ರಾ ಹಿಂದೆ ಶಿರಸಿ ವ್ಯಕ್ತಿಯ ಪರಿಶ್ರಮ!
ವಿಶೇಷ

ಒಲಂಪಿಕ್ಸ್ ‘ಚಿನ್ನದ ಹುಡುಗ’ ನೀರಜ್ ಚೋಪ್ರಾ ಹಿಂದೆ ಶಿರಸಿ ವ್ಯಕ್ತಿಯ ಪರಿಶ್ರಮ!

ಟೊಕಿಯೊದಲ್ಲಿ ನಡೆದ ಒಲಂಪಿಕ್ಸ್ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕ ಗೆದ್ದ ಚಿನ್ನದ ಹುಡುಗ ನೀರಜ್ ಜೋಪ್ರಾ ಇದೀಗ ಈಡೀ ವಿಶ್ವದ ಗಮನ ಸೆಳೆದಿದ್ದಾರೆ.

ಚಿನ್ನ ಗೆದ್ದ ನೀರಜ್ ಚೋಪ್ರಾರನ್ನು ರಾಜ್ಯಸಭೆಯಲ್ಲಿ ಕೊಂಡಾಡಿದ ವೆಂಕಯ್ಯ ನಾಯ್ಡು
ದೇಶ

ಚಿನ್ನ ಗೆದ್ದ ನೀರಜ್ ಚೋಪ್ರಾರನ್ನು ರಾಜ್ಯಸಭೆಯಲ್ಲಿ ಕೊಂಡಾಡಿದ ವೆಂಕಯ್ಯ ನಾಯ್ಡು

ಟೊಕಿಯೋ ಒಲಂಪಿಕ್ಸ್'ನ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಚಿನ್ನದ ಪದಕ ಜಯಿಸಿ ದೇಶಕ್ಕೆ ಕೀರ್ತಿ ತಂದ ನೀರಜ್ ಚೋಪ್ರಾ ಅವರನ್ನು ರಾಜ್ಯಸಭೆಯಲ್ಲಿ ರಾಜ್ಯಸಭಾ ಸಭಾಪತಿ ವೆಂಕಯ್ಯ ನಾಯ್ಡು ಅವರು ಸೋಮವಾರ ಕೊಂಡಾಡಿದ್ದಾರೆ. 

ಟೊಕಿಯೊ ಒಲಂಪಿಕ್ಸ್‌​ ಕುಸ್ತಿ: ಸೆಮಿಫೈನಲ್‌ ಪ್ರವೇಶಿಸಿದ ಬಜರಂಗ್ ಪೂನಿಯಾ
ಕ್ರೀಡೆ

ಟೊಕಿಯೊ ಒಲಂಪಿಕ್ಸ್‌​ ಕುಸ್ತಿ: ಸೆಮಿಫೈನಲ್‌ ಪ್ರವೇಶಿಸಿದ ಬಜರಂಗ್ ಪೂನಿಯಾ

ಭಾರತದ ಕುಸ್ತಿಪಟು ಬಜರಂಗ್ ಪುನಿಯಾ ಟೊಕಿಯೊ ಒಲಂಪಿಕ್ಸ್​ನಲ್ಲಿ ಸೆಮಿ​ಫೈನಲ್​ ಪ್ರವೇಶಿಸಿದ್ದು,  ಈ ಮೂಲಕ ಪದಕದ ಭರವಸೆ ಮೂಡಿಸಿದ್ದಾರೆ.

ಟೊಕಿಯೊ ಒಲಂಪಿಕ್ಸ್: ಕಂಚಿನ ಪದಕ ಗೆದ್ದ ಭಾರತದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್‌
ಕ್ರೀಡೆ

ಟೊಕಿಯೊ ಒಲಂಪಿಕ್ಸ್: ಕಂಚಿನ ಪದಕ ಗೆದ್ದ ಭಾರತದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್‌

ಟೊಕಿಯೊ ಒಲಂಪಿಕ್ಸ್ ನಲ್ಲಿ ಭಾರತದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಅವರು ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದು ಭಾರತಕ್ಕೆ ಲಭಿಸುತ್ತಿರುವ ಮೂರನೇ ಪದಕವಾಗಿದೆ. 

ಟೊಕಿಯೊ ಒಲಂಪಿಕ್ಸ್‌​ ಕುಸ್ತಿ: ದಹಿಯಾ ಬಳಿಕ ಸೆಮಿ ಫೈನಲ್ ಪ್ರವೇಶಿಸಿದ ದೀಪಕ್ ಪೂನಿಯಾ
ಕ್ರೀಡೆ

ಟೊಕಿಯೊ ಒಲಂಪಿಕ್ಸ್‌​ ಕುಸ್ತಿ: ದಹಿಯಾ ಬಳಿಕ ಸೆಮಿ ಫೈನಲ್ ಪ್ರವೇಶಿಸಿದ ದೀಪಕ್ ಪೂನಿಯಾ

ರವಿ ಕುಮಾರ್​​ ದಹಿಯಾ ಬಳಿಕ ಮತ್ತೊಬ್ಬ ಕುಸ್ತಿಪಟು ದೀಪಕ್​ ಪೂನಿಯಾ ಟೊಕಿಯೊ ಒಲಂಪಿಕ್ಸ್​ನಲ್ಲಿ ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ್ದು, ಇದರಂತೆ ಇಬ್ಬರು ಕುಸ್ತಿಪಟುಗಳು ಭಾರತದ ಪಾಲಿಗೆ ಪದಕದ ಭರವಸೆ ಮೂಡಿಸಿದ್ದಾರೆ.

ಟೊಕಿಯೊ ಒಲಿಂಪಿಕ್ಸ್‌​ ಕುಸ್ತಿ: ಕ್ವಾರ್ಟರ್ ಫೈನಲ್​ ಪ್ರವೇಶಿಸಿದ ರವಿ ದಹಿಯಾ
ಕ್ರೀಡೆ

ಟೊಕಿಯೊ ಒಲಿಂಪಿಕ್ಸ್‌​ ಕುಸ್ತಿ: ಕ್ವಾರ್ಟರ್ ಫೈನಲ್​ ಪ್ರವೇಶಿಸಿದ ರವಿ ದಹಿಯಾ

2019ರ ವಿಶ್ವ ಚಾಂಪಿಯನ್​ಶಿಪ್​ನಲ್ಲಿ ಕಂಚು ಗೆದ್ದಿದ್ದ ರವಿ ಕುಮಾರ್ ದಹಿಯಾ ಟೊಕಿಯೊ ಒಲಿಂಪಿಕ್ಸ್'ನ ಕುಸ್ತಿ ಪಂದ್ಯದಲ್ಲಿ ಕ್ವಾರ್ಟರ್​ ಫೈನಲ್​ಗೆ ಪ್ರವೇಶಿಸಿ ಪದಕದ ಭರವಸೆ ಮೂಡಿಸಿದ್ದಾರೆ.

ಟೊಕಿಯೊ ಒಲಂಪಿಕ್ಸ್: ಮೊದಲ ಪ್ರಯತ್ನದಲ್ಲೇ ಫೈನಲ್ ಪ್ರವೇಶಿಸಿದ ಜಾವೆಲಿನ್ ಥ್ರೋವರ್ ನೀರಜ್ ಚೋಪ್ರಾ
ಕ್ರೀಡೆ

ಟೊಕಿಯೊ ಒಲಂಪಿಕ್ಸ್: ಮೊದಲ ಪ್ರಯತ್ನದಲ್ಲೇ ಫೈನಲ್ ಪ್ರವೇಶಿಸಿದ ಜಾವೆಲಿನ್ ಥ್ರೋವರ್ ನೀರಜ್ ಚೋಪ್ರಾ

ಟೋಕಿಯೊ ಒಲಿಂಪಿಕ್ಸ್ ಪುರುಷರ ಜಾವೆಲಿನ್ ಥ್ರೋ (ಈಟಿ ಎಸೆತ) ನಲ್ಲಿ ಸ್ಪರ್ಧಿಸುತ್ತಿರುವ ಭಾರತದ ಭರವಸೆಯ ಅಥ್ಲೀಟ್ ನೀರಜ್ ಚೋಪ್ರಾ ಫೈನಲ್‌ಗೆ ಪ್ರವೇಶ ಅರ್ಹತೆ ಪಡೆದುಕೊಂಡಿದ್ದಾರೆ.