ದೇಶಪ್ಯಾರಾಲಿಂಪಿಕ್ಸ್ ಕ್ರೀಡಾಪಟುಗಳಿಗಾಗಿ ಪ್ರಧಾನಿ ಮೋದಿ ವಿಶೇಷ ಔತಣಕೂಟ: ಅನುರಾಗ್ ಠಾಕೂರ್
ಒಲಂಪಿಕ್ಸ್ ಕ್ರೀಡಾಪುಟಗಳಿಗೆ ನಡೆಸಿದಂತೆಯೇ ಪ್ಯಾರಾಲಿಂಪಿಕ್ಸ್ ಕ್ರೀಡಾಪಟುಗಳಿಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಶೇಷ ಔತಣಕೂಟ ಆಯೋಜಿಸಲಿದ್ದಾರೆಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಭಾನುವಾರ ಹೇಳಿದ್ದಾರೆ.