ಟೊಕಿಯೋ

ಟೊಕಿಯೋ ಒಲಿಂಪಿಕ್ಸ್ 2020ಕ್ಕೆ ವ್ಯವಹಾರಿಕ ಹೊಡೆತ, ಜಾಹೀರಾತು ನೀಡದಿರಲು ಟೊಯೋಟಾ ನಿರ್ಧಾರ
ಕ್ರೀಡೆ

ಟೊಕಿಯೋ ಒಲಿಂಪಿಕ್ಸ್ 2020ಕ್ಕೆ ವ್ಯವಹಾರಿಕ ಹೊಡೆತ, ಜಾಹೀರಾತು ನೀಡದಿರಲು ಟೊಯೋಟಾ ನಿರ್ಧಾರ

ಒಲಿಂಪಿಕ್ಸ್‌ಗೆ ಸಂಬಂಧಿತ ಟಿವಿ ಜಾಹೀರಾತುಗಳನ್ನು ನೀಡುತ್ತಿಲ್ಲ ಎಂದು ಪ್ರಾಯೋಜಕ ಕಂಪನಿ ಟೊಯೋಟಾ ಪ್ರಕಟಿಸಿದೆ. ಅದರ ಅಧ್ಯಕ್ಷರು ಕೂಡಾ ಜುಲೈ 23 ರಂದು ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿಲ್ಲ, ಇದರಿಂದಾಗಿ ಟೊಕಿಯೋ 2020 ಒಲಿಂಪಿಕ್ಸ್ ಜಾಹೀರಾತು ವ್ಯವಹಾರಕ್ಕೆ ದೊಡ್ಡ ಹೊಡೆತ ಬಿದ್ದಿದೆ.

ಕೊರೋನಾವೈರಸ್ ಭೀತಿ: ಒಲಿಂಪಿಕ್ಸ್ ಗೆ ಕ್ರೀಡಾಪಟುಗಳನ್ನು ಕಳುಹಿಸಲ್ಲ ಎಂದ ಕೆನಡಾ
ಕ್ರೀಡೆ

ಕೊರೋನಾವೈರಸ್ ಭೀತಿ: ಒಲಿಂಪಿಕ್ಸ್ ಗೆ ಕ್ರೀಡಾಪಟುಗಳನ್ನು ಕಳುಹಿಸಲ್ಲ ಎಂದ ಕೆನಡಾ

ನಾಲ್ಕು ವರ್ಷಕ್ಕೊಮ್ಮೆ ನಡೆಯುವ ಪ್ರತಿಷ್ಠಿತ ಒಲಿಂಪಿಕ್ಸ್ ಮಹಾಕೂಟಕ್ಕೂ ಕೊರೊನಾ ವೈರಸ್ ಸೋಂಕಿನ ಭೀತಿ ತಟ್ಟಿದೆ. ಹೀಗಾಗಿ ಕ್ರೀಡಾಪಟುಗಳು, ಸಿಬ್ಬಂದಿ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಕೂಟವನ್ನು ಮುಂದೂಡುವಂತೆ ಅಮೆರಿಕ ಸೇರಿದಂತೆ ಹತ್ತಕ್ಕೂಹೆಚ್ಚು ದೇಶಗಳು ಈಗಾಗಲೇ ಟೂರ್ನಿಯ ಆಯೋಜಕರನ್ನು ಒತ್ತಾಯಿಸಿವೆ

ಹಾಕಿ: ಆಸ್ಟ್ರೇಲಿಯಾ ವಿರುದ್ಧ ಡ್ರಾ ಮಾಡಿಕೊಂಡ ಭಾರತದ ವನಿತೆಯರು
ಕ್ರೀಡೆ

ಹಾಕಿ: ಆಸ್ಟ್ರೇಲಿಯಾ ವಿರುದ್ಧ ಡ್ರಾ ಮಾಡಿಕೊಂಡ ಭಾರತದ ವನಿತೆಯರು

ಜಪಾನ್ ವಿರುದ್ಧ ಮೊದಲ ಪಂದ್ಯದಲ್ಲಿ ಭರ್ಜರಿ  ಜಯ ಸಾಧಿಸಿದ್ದ ಭಾರತ ಮಹಿಳಾ ಹಾಕಿ ತಂಡ ಒಲಿಂಪಿಕ್ಸ್  ಟೆಸ್ಟ್ ದ್ವಿತೀಯ ಪಂದ್ಯದಲ್ಲಿ ಎರಡನೇ ಶ್ರೇಯಾಂಕದ ಆಸ್ಟ್ರೇಲಿಯಾ ವಿರುದ್ಧ 2-2 ಅಂತರದಲ್ಲಿ ಡ್ರಾ ಮಾಡಿಕೊಂಡಿದೆ.

ವಾರ್ಷಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಜಪಾನಿಗೆ ಬಂದಿಳಿದ ಪ್ರಧಾನಿ ಮೋದಿ
ವಿದೇಶ

ವಾರ್ಷಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಜಪಾನಿಗೆ ಬಂದಿಳಿದ ಪ್ರಧಾನಿ ಮೋದಿ

13ನೇ ಭಾರತ- ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಜಪಾನಿಗೆ ಎರಡು ದಿನಗಳ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಟೂಕಿಯೋಗೆ ಬಂದಿಳಿದಿದ್ದಾರೆ.

ಜಪಾನ್ ಸಮುದ್ರದಾಳದಲ್ಲಿ ಭಾರಿ ಭೂಕಂಪನ
ದೇಶ

ಜಪಾನ್ ಸಮುದ್ರದಾಳದಲ್ಲಿ ಭಾರಿ ಭೂಕಂಪನ

ಪೂರ್ವ ಜಪಾನ್ ನ ಸಮುದ್ರದಾಳದಲ್ಲಿ ಭಾರಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 7.8ರ ತೀವ್ರತೆ ದಾಖಲಾಗಿದೆ...