ಟೊಮೆಟೋ ದರ

ಉತ್ತರ ಭಾರತದಲ್ಲಿ ಭಾರೀ ಮಳೆ: ಟೊಮೆಟೊ ಬೆಲೆ ಎರಡು ಪಟ್ಟು ಹೆಚ್ಚಳ ಸಾಧ್ಯತೆ..!
ಏಷ್ಯಾದ ಎರಡನೇ ಅತಿದೊಡ್ಡ ಮಾರುಕಟ್ಟೆಯಾದ ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ ಭಾನುವಾರ ಒಂದು ಕ್ರೇಟ್ ಟೊಮೆಟೊ (15 ಕೆಜಿ) 750 ರೂ.ಗೆ ಮಾರಾಟವಾಗಿದೆ. ಮೂರು ದಿನಗಳ ಹಿಂದೆ ಬೆಲೆ ಪ್ರತಿ ಕ್ರೇಟ್ಗೆ 250-350 ರೂ.ಗಳಷ್ಟಿತ್ತು.

ಟೊಮೊಟೊ ದರ ಇಳಿಕೆಯಿಂದ ರೈತ ಕಂಗಾಲು; ಸಗಟು ದರ ಶೇ.30% ಕ್ಕಿಂತ ಹೆಚ್ಚು ಕುಸಿತ
ತರಕಾರಿಗಳ ಬೆಲೆಯಲ್ಲಿ ಏರಿಳಿತ ಆರಂಭವಾಗಿದ್ದು, ಈ ಹಿಂದೆ 100 ರೂ ಗಡಿ ದಾಟಿದ್ದ ಟೊಮೆಟೊ ಬೆಲೆ ಕೆಜಿಗೆ 20 ರಿಂದ 30ರೂಗೆ ಕುಸಿತವಾಗಿರುವುದರಿಂದ ರೈತ ಕಂಗಾಲಾಗಿದ್ದಾನೆ.

